Skip to content
ThuthiThuthiThuthi
1 Chronicles · chapter 12 · verse 19

1 Chronicles 12:19 in Kannada

ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.

Daaveedanu saulana mele yuddha maadalu philishtiyara sangada baruttiruvaaga manasseyavaralli kelavaru daaveedana kadege seridaru. Aadare ivaru avarige sahaaya maadade iddaru. Philishtiyara adhipatigalu yochane maadida taruvaaya-- avanu namage mosamaadi tanna yajamaananaada saulana kadege serikolluvanendu heli avanannu kaluhisibittaru.

1 Chronicles 12:19 in English

King James Version (KJV)
And there fell [some] of Manasseh to David, when he came with the Philistines against Saul to battle: but they helped them not: for the lords of the Philistines upon advisement sent him away, saying, He will fall to his master Saul to [the jeopardy of] our heads.
World English Bible (WEB)
Some of Manasseh also joined David when he came with the Philistines against Saul to battle, but they didn’t help them, for the lords of the Philistines sent him away after consultation, saying, “He will desert to his master Saul to the jeopardy of our heads.”
American Standard Version (ASV)
Of Manasseh also there fell away some to David, when he came with the Philistines against Saul to battle: but they helped them not; for the lords of the Philistines upon advisement sent him away, saying, He will fall away to his master Saul to the jeopardy of our heads.
Bible in Basic English (BBE)
And some of the men of Manasseh came over to David, when he went with the Philistines to the war against Saul, but he gave them no help: for the lords of the Philistines, after discussion, sent him away, saying, He will go back to his master Saul, at the price of our lives.
Darby Translation (DBY)
And there fell some of Manasseh to David, when he came with the Philistines against Saul to battle: but they helped them not; for the lords of the Philistines upon deliberation sent him away, saying, He will fall to his master Saul at the peril of our heads.
Webster's Bible (WBS)
And there fell [some] of Manasseh to David, when he came with the Philistines against Saul to battle: but they helped them not: for the lords of the Philistines upon advisement sent him away, saying, He will fall to his master Saul to [the jeopardy of] our heads.
Young's Literal Translation (YLT)
And of Manasseh there have fallen unto David in his coming with the Philistines against Israel to battle — and they helped them not, for by counsel the princes of the Philistines sent him away, saying, 'With our heads he doth fall unto his master Saul.' —

Read in context

  1. 17ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
  2. 18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
  3. 19ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
  4. 20ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.
  5. 21ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.
Read all of 1 Chronicles 12

Cross references

Original words (Hebrew)

1 Chronicles 12:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.