1 Chronicles · chapter 12 · verse 2
1 Chronicles 12:2 in Kannada
ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
Edabala kaigalinda kallu galannoo billugalinda ambugalannoo eseyaballa benyaaviాnana gotrada saulana sahodararoo aagiddaru.
1 Chronicles 12:2 in English
- King James Version (KJV)
- [They were] armed with bows, and could use both the right hand and the left in [hurling] stones and [shooting] arrows out of a bow, [even] of Saul’s brethren of Benjamin.
- World English Bible (WEB)
- They were armed with bows, and could use both the right hand and the left in slinging stones and in shooting arrows from the bow. They were of Saul’s relatives of the tribe of Benjamin.
- American Standard Version (ASV)
- They were armed with bows, and could use both the right hand and the left in slinging stones and in shooting arrows from the bow: they were of Saul’s brethren of Benjamin.
- Bible in Basic English (BBE)
- They were armed with bows, and were able to send stones, and arrows from the bow, with right hand or left: they were Saul's brothers, of Benjamin.
- Darby Translation (DBY)
- armed with bows, using both the right hand and the left with stones and with arrows on the bow; [they were] of Saul's brethren of Benjamin:
- Webster's Bible (WBS)
- [They were] armed with bows, and could use both the right hand and the left in [hurling] stones, and [shooting] arrows from a bow, [even] of Saul's brethren of Benjamin.
- Young's Literal Translation (YLT)
- armed with bow, right and left handed, with stones, and with arrows, with bows, of the brethren of Saul, of Benjamin.
Read in context
- 1ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ
- 2ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
- 3ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು;
- 4ಇವನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿ ಯಾಗಿದ್ದು ಆ ಮೂವತ್ತು ಮಂದಿಗಿಂತ ಮೇಲಾದವನಾ ಗಿದ್ದನು ಮತ್ತು ಯೆರೆವಿಾಯನು, ಯಹಜೀಯೇಲನು ಯೋಹನಾನು, ಗೆದೇರಾದವನಾದ ಯೋಜಾಬಾ ದನು,
Cross references
- Judges 20:16 ನ್ಯಾಯಸ್ಥಾಪಕರು 20:16ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
- Judges 3:15 ನ್ಯಾಯಸ್ಥಾಪಕರು 3:15ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
- 1 Chronicles 12:29 1 ಪೂರ್ವಕಾಲವೃತ್ತಾಂತ 12:29ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.
- 1 Samuel 17:49 1 ಸಮುವೇಲನು 17:49ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.