1 Chronicles · chapter 12 · verse 20
1 Chronicles 12:20 in Kannada
ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.
Avanu chiklagige hoguttiru vaaga manasseyavaraadantha, manasseya sahasragala mele adhipatigalaadantha adnanoo yojaa baadanoo edeegayelanoo viాkaayelanoo yojaabaadanoo eleehoovoo chilletaiyoo avana kadege serikondaru.
1 Chronicles 12:20 in English
- King James Version (KJV)
- As he went to Ziklag, there fell to him of Manasseh, Adnah, and Jozabad, and Jediael, and Michael, and Jozabad, and Elihu, and Zilthai, captains of the thousands that [were] of Manasseh.
- World English Bible (WEB)
- As he went to Ziklag, some from Manasseh joined him: Adnah, Jozabad, Jediael, Michael, Jozabad, Elihu, and Zillethai, captains of thousands who were of Manasseh.
- American Standard Version (ASV)
- As he went to Ziklag, there fell to him of Manasseh, Adnah, and Jozabad, and Jediael, and Michael, and Jozabad, and Elihu, and Zillethai, captains of thousands that were of Manasseh.
- Bible in Basic English (BBE)
- Then when he went back to Ziklag, there came over to him, of the men of Manasseh, Adnah and Jozabad and Jediael and Michael and Jozabad and Elihu and Zillethai, captains of thousands from the armies of Manasseh.
- Darby Translation (DBY)
- As he went away to Ziklag, there fell to him of Manasseh: Adnah, and Jozabad, and Jediael, and Michael, and Jozabad, and Elihu, and Zilthai, captains of the thousands that were of Manasseh.
- Webster's Bible (WBS)
- And as he went to Ziklag, there fell to him of Manasseh, Adnah, and Jozabad, and Jediael, and Michael, and Jozabad, and Elihu, and Zilthai, captains of the thousands that [were] of Manasseh.
- Young's Literal Translation (YLT)
- In his going unto Ziglag there have fallen unto him of Manasseh, Adnah, and Jozabad, and Jediael, and Michael, and Jozabad, and Elihu, and Zillthai, heads of the thousands that [are] of Manasseh;
Read in context
- 18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
- 19ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
- 20ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.
- 21ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.
- 22ಅದೇ ಕಾಲದಲ್ಲಿ ಪ್ರತಿದಿನ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವ ವರೆಗೆ ದಾವೀದನಿಗೆ ಸಹಾಯ ಮಾಡುವದಕ್ಕೆ ಅವನ ಕಡೆಗೆ ಬರುತ್ತಿದ್ದರು.
Cross references
- Exodus 18:21 ವಿಮೋಚನಕಾಂಡ 18:21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
- Deuteronomy 33:17 ಧರ್ಮೋಪದೇಶಕಾಂಡ 33:17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Deuteronomy 1:15 ಧರ್ಮೋಪದೇಶಕಾಂಡ 1:15ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
- 1 Samuel 29:11 1 ಸಮುವೇಲನು 29:11ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
Original words (Hebrew)
- went · H3212יָלַךְ yâlak
- Ziklag · H6860צִקְלַג Tsiqlag
- fell · H5307נָפַל nâphal
- Manasseh · H4519מְנַשֶּׁה Mᵉnashsheh
- Adnah · H5734עַדְנָה ʻAdnâh
- Jozabad · H3107יוֹזָבָד Yôwzâbâd
- Jediael · H3043יְדִיעֲאֵל Yᵉdîyʻăʼêl
- Michael · H4317מִיכָאֵל Mîykâʼêl
- Jozabad · H3107יוֹזָבָד Yôwzâbâd
- Elihu · H453אֱלִיהוּ ʼĔlîyhûw
- Zilthai · H6769צִלְּתַי Tsillᵉthay
- captains · H7218רֹאשׁ rôʼsh
- thousands · H505אֶלֶף ʼeleph
- Manasseh · H4519מְנַשֶּׁה Mᵉnashsheh