Skip to content
ThuthiThuthiThuthi
1 Chronicles · chapter 12 · verse 21

1 Chronicles 12:21 in Kannada

ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.

Ivaru gumpige virodhavaagi daaveedanige sahaayakaraagiddaru; avarellaroo balavulla paraakramashaaligalaagiyoo dandina pradhaanaraagiyoo iddaru.

1 Chronicles 12:21 in English

King James Version (KJV)
And they helped David against the band [of the rovers:] for they [were] all mighty men of valour, and were captains in the host.
World English Bible (WEB)
They helped David against the band of raiders, for they were all mighty men of valor and were captains in the army.
American Standard Version (ASV)
And they helped David against the band of rovers: for they were all mighty men of valor, and were captains in the host.
Bible in Basic English (BBE)
And they gave David help against the armed bands, for they were all great men of war, and captains in the army.
Darby Translation (DBY)
And they helped David in his expeditions; for they were all mighty men of valour, and were captains in the host.
Webster's Bible (WBS)
And they helped David against the band [of the rovers] : for they [were] all mighty men of valor, and were captains in the host.
Young's Literal Translation (YLT)
and they have helped with David over the troop, for mighty of valour [are] all of them, and they are captains in the host,

Read in context

  1. 19ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
  2. 20ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.
  3. 21ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.
  4. 22ಅದೇ ಕಾಲದಲ್ಲಿ ಪ್ರತಿದಿನ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವ ವರೆಗೆ ದಾವೀದನಿಗೆ ಸಹಾಯ ಮಾಡುವದಕ್ಕೆ ಅವನ ಕಡೆಗೆ ಬರುತ್ತಿದ್ದರು.
  5. 23ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
Read all of 1 Chronicles 12

Cross references

Original words (Hebrew)

1 Chronicles 12:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.