1 Chronicles · chapter 12 · verse 22
1 Chronicles 12:22 in Kannada
ಅದೇ ಕಾಲದಲ್ಲಿ ಪ್ರತಿದಿನ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವ ವರೆಗೆ ದಾವೀದನಿಗೆ ಸಹಾಯ ಮಾಡುವದಕ್ಕೆ ಅವನ ಕಡೆಗೆ ಬರುತ್ತಿದ್ದರು.
Ade kaaladalli pratidina dodda sainyavu devara sainyada haage aaguva varege daaveedanige sahaaya maaduvadakke avana kadege baruttiddaru.
1 Chronicles 12:22 in English
- King James Version (KJV)
- For at [that] time day by day there came to David to help him, until [it was] a great host, like the host of God.
- World English Bible (WEB)
- For from day to day men came to David to help him, until there was a great army, like God’s army.
- American Standard Version (ASV)
- For from day to day men came to David to help him, until there was a great host, like the host of God.
- Bible in Basic English (BBE)
- And from day to day more supporters came to David, till he had a great army like the army of God.
- Darby Translation (DBY)
- For day by day there came [men] to David to help him, until it was a great camp, like the camp of God.
- Webster's Bible (WBS)
- For at [that] time day by day there came to David to help him, until [it was] a great host, like the host of God.
- Young's Literal Translation (YLT)
- for at that time, day by day, they come in unto David to help him, till it is a great camp, like a camp of God.
Read in context
- 20ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.
- 21ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.
- 22ಅದೇ ಕಾಲದಲ್ಲಿ ಪ್ರತಿದಿನ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವ ವರೆಗೆ ದಾವೀದನಿಗೆ ಸಹಾಯ ಮಾಡುವದಕ್ಕೆ ಅವನ ಕಡೆಗೆ ಬರುತ್ತಿದ್ದರು.
- 23ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
- 24ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ.
Cross references
- 2 Samuel 3:1 2 ಸಮುವೇಲನು 3:1ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.
- Job 17:9 ಯೋಬನು 17:9ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
- Genesis 32:2 ಆದಿಕಾಂಡ 32:2ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- Joshua 5:14 ಯೆಹೋಶುವ 5:14ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- 2 Samuel 2:2–4 2 ಸಮುವೇಲನು 2:2–4ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು. ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು. ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
- Psalm 148:2 ಕೀರ್ತನೆಗಳು 148:2ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;