1 Chronicles · chapter 12 · verse 23
1 Chronicles 12:23 in Kannada
ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
Kartana vaakyada prakaara saulana raajyavannu daaveedana kadege tirugisuvadakke hebroninallidda daaveedana balige yuddhakke aayudhagalannu dharisi kondu banda dandugala lekkavenandare --
1 Chronicles 12:23 in English
- King James Version (KJV)
- And these [are] the numbers of the bands [that were] ready armed to the war, [and] came to David to Hebron, to turn the kingdom of Saul to him, according to the word of the LORD.
- World English Bible (WEB)
- These are the numbers of the heads of those who were armed for war, who came to David to Hebron to turn the kingdom of Saul to him, according to the LORD’s word.
- American Standard Version (ASV)
- And these are the numbers of the heads of them that were armed for war, who came to David to Hebron, to turn the kingdom of Saul to him, according to the word of Jehovah.
- Bible in Basic English (BBE)
- These are the numbers of the chiefs of the armed men, ready for war, who came to David at Hebron, to give the kingdom of Saul into his hands, as the Lord had said.
- Darby Translation (DBY)
- And this is the number of the men equipped for military service, who came to David to Hebron, to transfer the kingdom of Saul to him, according to the word of Jehovah.
- Webster's Bible (WBS)
- And these [are] the numbers of the bands [that were] ready armed to the war, [and] came to David to Hebron, to turn the kingdom of Saul to him, according to the word of the LORD.
- Young's Literal Translation (YLT)
- And these [are] the numbers of the head, of the armed men of the host; they have come in unto David to Hebron to turn round the kingdom of Saul unto him, according to the mouth of Jehovah.
Read in context
- 21ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.
- 22ಅದೇ ಕಾಲದಲ್ಲಿ ಪ್ರತಿದಿನ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವ ವರೆಗೆ ದಾವೀದನಿಗೆ ಸಹಾಯ ಮಾಡುವದಕ್ಕೆ ಅವನ ಕಡೆಗೆ ಬರುತ್ತಿದ್ದರು.
- 23ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
- 24ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ.
- 25ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ.
Cross references
- 1 Chronicles 11:10 1 ಪೂರ್ವಕಾಲವೃತ್ತಾಂತ 11:10ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.
- 2 Samuel 2:3–4 2 ಸಮುವೇಲನು 2:3–4ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು. ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- Psalm 89:19–20 ಕೀರ್ತನೆಗಳು 89:19–20ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ. ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
- 1 Samuel 16:3 1 ಸಮುವೇಲನು 16:3ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
- 1 Samuel 16:12–13 1 ಸಮುವೇಲನು 16:12–13ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು. ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- 2 Samuel 5:1–3 2 ಸಮುವೇಲನು 5:1–3ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ. ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು. ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- 2 Samuel 3:18 2 ಸಮುವೇಲನು 3:18ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.