1 Chronicles · chapter 12 · verse 27
1 Chronicles 12:27 in Kannada
ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ;
Aaroniyaralli yehoyaadaavanu naaya kanaagiddanu; avana sangada mooru saavirada elu nooru mandi;
1 Chronicles 12:27 in English
- King James Version (KJV)
- And Jehoiada [was] the leader of the Aaronites, and with him [were] three thousand and seven hundred;
- World English Bible (WEB)
- Jehoiada was the leader of the household of Aaron; and with him were three thousand seven hundred,
- American Standard Version (ASV)
- And Jehoiada was the leader of [the house of] Aaron; and with him were three thousand and seven hundred,
- Bible in Basic English (BBE)
- And Jehoiada, chief of the family of Aaron, and with him three thousand, seven hundred men;
- Darby Translation (DBY)
- And Jehoiada the prince of Aaron, and with him were three thousand seven hundred;
- Webster's Bible (WBS)
- And Jehoiada [was] the leader of the Aaronites, and with him [were] three thousand and seven hundred;
- Young's Literal Translation (YLT)
- and Jehoiada [is] the leader of the Aaronite, and with him [are] three thousand and seven hundred,
Read in context
- 25ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ.
- 26ಲೇವಿಯ ಮಕ್ಕ ಳಲ್ಲಿ ನಾಲ್ಕು ಸಾವಿರದ ಆರುನೂರು ಮಂದಿ.
- 27ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ;
- 28ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.
- 29ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.
Cross references
- 1 Chronicles 27:17 1 ಪೂರ್ವಕಾಲವೃತ್ತಾಂತ 27:17ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು;
- 2 Kings 11:4 2 ಅರಸುಗಳು 11:4ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
- 1 Chronicles 9:20 1 ಪೂರ್ವಕಾಲವೃತ್ತಾಂತ 9:20ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- 1 Chronicles 6:49–57 1 ಪೂರ್ವಕಾಲವೃತ್ತಾಂತ 6:49–57ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು. ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು, ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು, ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು, ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು. ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು. ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
- 2 Kings 11:9 2 ಅರಸುಗಳು 11:9ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.