1 Chronicles · chapter 12 · verse 28
1 Chronicles 12:28 in Kannada
ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.
Idallade balavulla paraa kramashaaliyaada praayasthanaagidda chaadokanoo avana tandeya maneyinda ippatteradu mandi pradhaanaroo.
1 Chronicles 12:28 in English
- King James Version (KJV)
- And Zadok, a young man mighty of valour, and of his father’s house twenty and two captains.
- World English Bible (WEB)
- and Zadok, a young man mighty of valor, and of his father’s house twenty-two captains.
- American Standard Version (ASV)
- and Zadok, a young man mighty of valor, and of his father’s house twenty and two captains.
- Bible in Basic English (BBE)
- And Zadok, a young man, great and strong in war, with twenty-two captains from his father's people.
- Darby Translation (DBY)
- and Zadok, a valiant young man, and his father's house two and twenty chief men.
- Webster's Bible (WBS)
- And Zadok, a young man mighty of valor, and of his father's house twenty and two captains.
- Young's Literal Translation (YLT)
- and Zadok, a young man, mighty of valour, and of the house of his father [are] twenty and two heads.
Read in context
- 26ಲೇವಿಯ ಮಕ್ಕ ಳಲ್ಲಿ ನಾಲ್ಕು ಸಾವಿರದ ಆರುನೂರು ಮಂದಿ.
- 27ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ;
- 28ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.
- 29ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.
- 30ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು.
Cross references
- 2 Samuel 8:17 2 ಸಮುವೇಲನು 8:17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 1 Chronicles 6:8 1 ಪೂರ್ವಕಾಲವೃತ್ತಾಂತ 6:8ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;
- 1 Chronicles 6:53 1 ಪೂರ್ವಕಾಲವೃತ್ತಾಂತ 6:53ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.
- 1 Kings 2:35 1 ಅರಸುಗಳು 2:35ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- 1 Kings 1:8 1 ಅರಸುಗಳು 1:8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
- Ezekiel 44:15 ಯೆಹೆಜ್ಕೇಲನು 44:15ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.