Skip to content
ThuthiThuthiThuthi
1 Chronicles · chapter 12 · verse 29

1 Chronicles 12:29 in Kannada

ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.

Saulana sahodararaagiruva benyaaviాnana makkalalli mooru saaviramandi; indina varegoo avaralli anekaru saulana maneya vichaaraneyannu maaduttiddaru.

1 Chronicles 12:29 in English

King James Version (KJV)
And of the children of Benjamin, the kindred of Saul, three thousand: for hitherto the greatest part of them had kept the ward of the house of Saul.
World English Bible (WEB)
Of the children of Benjamin, Saul’s relatives: three thousand, for until then, the greatest part of them had kept their allegiance to Saul’s house.
American Standard Version (ASV)
And of the children of Benjamin, the brethren of Saul, three thousand: for hitherto the greatest part of them had kept their allegiance to the house of Saul.
Bible in Basic English (BBE)
And of the children of Benjamin, the brothers of Saul, three thousand; for up to that time the greater part of them had been true to Saul.
Darby Translation (DBY)
And of the children of Benjamin, the brethren of Saul, three thousand; but hitherto the greater part of them had adhered to the house of Saul.
Webster's Bible (WBS)
And of the children of Benjamin, the kindred of Saul, three thousand: for hitherto the greatest part of them had kept the ward of the house of Saul.
Young's Literal Translation (YLT)
And of the sons of Benjamin, brethren of Saul, [are] three thousand, and hitherto their greater part are keeping the charge of the house of Saul.

Read in context

  1. 27ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ;
  2. 28ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.
  3. 29ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.
  4. 30ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು.
  5. 31ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.
Read all of 1 Chronicles 12

Cross references

Original words (Hebrew)

1 Chronicles 12:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.