Skip to content
ThuthiThuthiThuthi
1 Chronicles · chapter 12 · verse 31

1 Chronicles 12:31 in Kannada

ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.

Manasseya ardhagotradalli hadi nentu saavira mandi. Avaru daaveedanannu arasanaaga maadalu banda hesaru hesaraagi helalu nemisalpattavaru.

1 Chronicles 12:31 in English

King James Version (KJV)
And of the half tribe of Manasseh eighteen thousand, which were expressed by name, to come and make David king.
World English Bible (WEB)
Of the half-tribe of Manasseh: eighteen thousand, who were mentioned by name, to come and make David king.
American Standard Version (ASV)
And of the half-tribe of Manasseh eighteen thousand, who were mentioned by name, to come and make David king.
Bible in Basic English (BBE)
And from the half-tribe of Manasseh, eighteen thousand, listed by name, came to make David king.
Darby Translation (DBY)
And of the half tribe of Manasseh eighteen thousand, who were expressed by name, to come and make David king.
Webster's Bible (WBS)
And of the half tribe of Manasseh eighteen thousand, who were expressed by name, to come and make David king.
Young's Literal Translation (YLT)
And of the half of the tribe of Manasseh [are] eighteen thousand, who have been defined by name, to come in to cause David to reign.

Read in context

  1. 29ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.
  2. 30ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು.
  3. 31ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.
  4. 32ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
  5. 33ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.
Read all of 1 Chronicles 12

Cross references

Original words (Hebrew)

1 Chronicles 12:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.