1 Chronicles · chapter 12 · verse 32
1 Chronicles 12:32 in Kannada
ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
Issaakaarana makkalalli israayelu maadatakkaddu yaavadendu tiliya takkantha kaalagala pareekshe tilidavaru bandaru; avara yajamaanaru innooru mandiyaagiddaru; avara sahodararellaroo ivara aajnyaadheenaraa giddaru.
1 Chronicles 12:32 in English
- King James Version (KJV)
- And of the children of Issachar, [which were men] that had understanding of the times, to know what Israel ought to do; the heads of them [were] two hundred; and all their brethren [were] at their commandment.
- World English Bible (WEB)
- Of the children of Issachar, men who had understanding of the times, to know what Israel ought to do, their heads were two hundred; and all their brothers were at their command.
- American Standard Version (ASV)
- And of the children of Issachar, men that had understanding of the times, to know what Israel ought to do, the heads of them were two hundred; and all their brethren were at their commandment.
- Bible in Basic English (BBE)
- And of the children of Issachar, there were two hundred chiefs, men who had expert knowledge of the times and what it was best for Israel to do, and all their brothers were under their orders.
- Darby Translation (DBY)
- And of the children of Issachar, who had understanding of the times, to know what Israel ought to do, the heads of them were two hundred; and all their brethren were at their bidding.
- Webster's Bible (WBS)
- And of the children of Issachar, [who were men] that had understanding of the times, to know what Israel ought to do; the heads of them [were] two hundred; and all their brethren [were] at their command.
- Young's Literal Translation (YLT)
- And of the sons of Issachar, having understanding for the times, to know what Israel should do; their heads [are] two hundred, and all their brethren [are] at their command.
Read in context
- 30ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು.
- 31ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.
- 32ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
- 33ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.
- 34ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ.
Cross references
- Ephesians 5:17 ಎಫೆಸದವರಿಗೆ 5:17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- Esther 1:13 ಎಸ್ತೇರಳು 1:13ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ
- Luke 12:56–57 ಲೂಕನು 12:56–57ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ? ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
- Proverbs 14:8 ಜ್ಞಾನೋಕ್ತಿಗಳು 14:8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
- Isaiah 33:6 ಯೆಶಾಯ 33:6ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
- Ecclesiastes 7:19 ಪ್ರಸಂಗಿ 7:19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
- Matthew 16:3 ಮತ್ತಾಯನು 16:3ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
- Isaiah 22:12–14 ಯೆಶಾಯ 22:12–14ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು. ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ). ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
- Genesis 49:14 ಆದಿಕಾಂಡ 49:14ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
- Proverbs 24:5 ಜ್ಞಾನೋಕ್ತಿಗಳು 24:5ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
- Micah 6:9 ಮೀಕ 6:9ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
- Ecclesiastes 9:18 ಪ್ರಸಂಗಿ 9:18ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.