1 Chronicles · chapter 12 · verse 36
1 Chronicles 12:36 in Kannada
ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ.
Aasheranavaralli yuddhakke hogaballa nipunaru, sainyavaagi hoguvavaru naalvattu saavira mandi.
1 Chronicles 12:36 in English
- King James Version (KJV)
- And of Asher, such as went forth to battle, expert in war, forty thousand.
- World English Bible (WEB)
- Of Asher, such as were able to go out in the army, who could set the battle in array: forty thousand.
- American Standard Version (ASV)
- And of Asher, such as were able to go out in the host, that could set the battle in array, forty thousand.
- Bible in Basic English (BBE)
- And of Asher, forty thousand who went out with the army, expert in ordering the fight.
- Darby Translation (DBY)
- And of Asher such as went forth in the host, to set themselves in battle array, forty thousand.
- Webster's Bible (WBS)
- And of Asher, such as went forth to battle, expert in war, forty thousand.
- Young's Literal Translation (YLT)
- And of Asher, going forth to the host, to arrange battle, [are] forty thousand.
Read in context
- 34ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ.
- 35ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.
- 36ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ.
- 37ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.
- 38ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
Cross references
- 1 Chronicles 12:33 1 ಪೂರ್ವಕಾಲವೃತ್ತಾಂತ 12:33ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.
- Joel 2:7 ಯೋವೇಲ 2:7ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.