Skip to content
ThuthiThuthiThuthi
1 Chronicles · chapter 12 · verse 38

1 Chronicles 12:38 in Kannada

ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.

Yuddhakke siddharaada ee samasta sainikaru daaveedanannu samasta israayelyara mele arasanaaga maadalu poornahrudayadinda hebronige bandaru. Idallade israayeli nallidda mikkaadavarellaroo daaveedanannu arasa naaga maadalu onde hrudayavullavaraagiddaru.

1 Chronicles 12:38 in English

King James Version (KJV)
All these men of war, that could keep rank, came with a perfect heart to Hebron, to make David king over all Israel: and all the rest also of Israel [were] of one heart to make David king.
World English Bible (WEB)
All these were men of war who could order the battle array, and came with a perfect heart to Hebron to make David king over all Israel; and all the rest also of Israel were of one heart to make David king.
American Standard Version (ASV)
All these, being men of war, that could order the battle array, came with a perfect heart to Hebron, to make David king over all Israel: and all the rest also of Israel were of one heart to make David king.
Bible in Basic English (BBE)
All these men of war, expert in ordering the fight, came to Hebron with the full purpose of making David king over all Israel; and all the rest of Israel were united in their desire to make David king.
Darby Translation (DBY)
All of them men of war, keeping rank in battle array, came with a perfect heart to Hebron, to make David king over all Israel; and all the rest also of Israel were of one heart to make David king.
Webster's Bible (WBS)
All these men of war, that could keep rank, came with a perfect heart to Hebron, to make David king over all Israel: and all the rest also of Israel [were] of one heart to make David king.
Young's Literal Translation (YLT)
All these [are] men of war, keeping rank — with a perfect heart they have come to Hebron, to cause David to reign over all Israel, and also all the rest of Israel [are] of one heart, to cause David to reign,

Read in context

  1. 36ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ.
  2. 37ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.
  3. 38ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
  4. 39ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್‌, ಜೆಬುಲೂನ್‌, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
  5. 40ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್‌, ಜೆಬುಲೂನ್‌, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
Read all of 1 Chronicles 12

Cross references

Original words (Hebrew)

1 Chronicles 12:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.