Skip to content
ThuthiThuthiThuthi
1 Chronicles · chapter 12 · verse 39

1 Chronicles 12:39 in Kannada

ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್‌, ಜೆಬುಲೂನ್‌, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.

Avaru alli daaveedana sangada mooru divasa iddu tinnuttaa kudiyuttaa iddaru.avara sahodararu avarigoskara siddhamaadi daru.idallade avara baliyallidda issaakaar, jebuloon, naphtaaliyaru modalugondu ellaroo katte onte hesarakatte ettugala mele rottigalannoo aahaaravannoo hittannoo anjoorada undegalannoo onagida draakshe gonegalannoo draakshaarasavannoo enneyannoo ettugalannoo kuri galannoo bahalavaagi tandaru; yaakandare israa yelinalli santoshavittu.

1 Chronicles 12:39 in English

King James Version (KJV)
And there they were with David three days, eating and drinking: for their brethren had prepared for them.
World English Bible (WEB)
They were there with David three days, eating and drinking; for their brothers had supplied provisions for them.
American Standard Version (ASV)
And they were there with David three days, eating and drinking; for their brethren had made preparation for them.
Bible in Basic English (BBE)
For three days they were there with David, feasting at his table, for their brothers had made ready food for them.
Darby Translation (DBY)
And there they were with David three days, eating and drinking; for their brethren had prepared for them;
Webster's Bible (WBS)
And there they were with David three days, eating and drinking: for their brethren had prepared for them.
Young's Literal Translation (YLT)
and they are there, with David, three days, eating and drinking, for their brethren have prepared for them.

Read in context

  1. 37ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.
  2. 38ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
  3. 39ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್‌, ಜೆಬುಲೂನ್‌, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
  4. 40ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್‌, ಜೆಬುಲೂನ್‌, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
Read all of 1 Chronicles 12

Cross references

Original words (Hebrew)

1 Chronicles 12:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.