1 Chronicles · chapter 12 · verse 4
1 Chronicles 12:4 in Kannada
ಇವನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿ ಯಾಗಿದ್ದು ಆ ಮೂವತ್ತು ಮಂದಿಗಿಂತ ಮೇಲಾದವನಾ ಗಿದ್ದನು ಮತ್ತು ಯೆರೆವಿಾಯನು, ಯಹಜೀಯೇಲನು ಯೋಹನಾನು, ಗೆದೇರಾದವನಾದ ಯೋಜಾಬಾ ದನು,
Ivanu moovattu mandiyalli paraakramashaali yaagiddu aa moovattu mandiginta melaadavanaa giddanu mattu yereviాyanu, yahajeeyelanu yohanaanu, gederaadavanaada yojaabaa danu,
1 Chronicles 12:4 in English
- King James Version (KJV)
- And Ismaiah the Gibeonite, a mighty man among the thirty, and over the thirty; and Jeremiah, and Jahaziel, and Johanan, and Josabad the Gederathite,
- World English Bible (WEB)
- Ishmaiah the Gibeonite, a mighty man among the thirty and a leader of the thirty; Jeremiah; Jahaziel; Johanan; Jozabad the Gederathite;
- American Standard Version (ASV)
- and Ishmaiah the Gibeonite, a mighty man among the thirty, and over the thirty, and Jeremiah, and Jahaziel, and Johanan, and Jozabad the Gederathite,
- Bible in Basic English (BBE)
- And Ishmaiah the Gibeonite, a great man among the thirty, and their chief; and Jeremiah and Jehaziel and Johanan and Jozabad the Gederathite;
- Darby Translation (DBY)
- and Jishmaiah the Gibeonite, a mighty man among the thirty, and over the thirty; and Jeremiah, and Jahaziel, and Johanan, and Jozabad the Gederathite.
- Webster's Bible (WBS)
- And Ismaiah the Gibeonite, a mighty man among the thirty, and over the thirty; and Jeremiah, and Jahaziel, and Johanan, and Josabad the Gederathite,
- Young's Literal Translation (YLT)
- and Ishmaiah the Gibeonite, a mighty one among the thirty, and over the thirty, and Jeremiah, and Jahaziel, and Johanan, and Josabad the Gederathite.
Read in context
- 2ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
- 3ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು;
- 4ಇವನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿ ಯಾಗಿದ್ದು ಆ ಮೂವತ್ತು ಮಂದಿಗಿಂತ ಮೇಲಾದವನಾ ಗಿದ್ದನು ಮತ್ತು ಯೆರೆವಿಾಯನು, ಯಹಜೀಯೇಲನು ಯೋಹನಾನು, ಗೆದೇರಾದವನಾದ ಯೋಜಾಬಾ ದನು,
- 5ಎಲ್ಲೂಜೈಯಿಯು, ಯೆರೀಮೋತನು, ಬೆಯ ಲ್ಯನು, ಶೆಮರ್ಯನು, ಹರೀಫ್ಯನಾದ ಶೆಫಟ್ಯನು, ಕೋರಹಿಯರಾದ ಎಲ್ಕಾನನು,
- 6ಇಷ್ಷೀಯನು, ಅಜ ರೇಲನು, ಯೋವೆಜೆರನು, ಯಾಷೊಬ್ಬಾಮನು,
Cross references
- Joshua 15:36 ಯೆಹೋಶುವ 15:36ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು;
- Joshua 9:3 ಯೆಹೋಶುವ 9:3ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
- Joshua 9:17–23 ಯೆಹೋಶುವ 9:17–23ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು. ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು. ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು. ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು. ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು. ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು? ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
- 1 Chronicles 11:15 1 ಪೂರ್ವಕಾಲವೃತ್ತಾಂತ 11:15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
Original words (Hebrew)
- Ismaiah · H3460יִשְׁמַעְיָה Yishmaʻyâh
- Gibeonite · H1393גִּבְעֹנִי Gibʻônîy
- man · H1368גִּבּוֹר gibbôwr
- thirty · H7970שְׁלוֹשִׁים shᵉlôwshîym
- thirty · H7970שְׁלוֹשִׁים shᵉlôwshîym
- Jeremiah · H3414יִרְמְיָה Yirmᵉyâh
- Jahaziel · H3166יַחֲזִיאֵל Yachăzîyʼêl
- Johanan · H3110יוֹחָנָן Yôwchânân
- Josabad · H3107יוֹזָבָד Yôwzâbâd
- Gederathite · H1452גְּדֵרָתִי Gᵉdêrâthîy