1 Chronicles · chapter 12 · verse 7
1 Chronicles 12:7 in Kannada
ಗೆದೋರಿನಲ್ಲಿರುವ ಯೆರೋಹಾಮನ ಕುಮಾರರಾದ ಯೋವೇಲನೂ ಜೆಬದ್ಯನೂ.
Gedorinalliruva yerohaamana kumaararaada yovelanoo jebadyanoo.
1 Chronicles 12:7 in English
- King James Version (KJV)
- And Joelah, and Zebadiah, the sons of Jeroham of Gedor.
- World English Bible (WEB)
- and Joelah and Zebadiah, the sons of Jeroham of Gedor.
- American Standard Version (ASV)
- and Joelah, and Zebadiah, the sons of Jeroham of Gedor.
- Bible in Basic English (BBE)
- And Joelah and Zebadiah, the sons of Jeroham of Gedor.
- Darby Translation (DBY)
- and Joelah, and Zebadiah, the sons of Jeroham of Gedor.
- Webster's Bible (WBS)
- And Joelah, and Zebadiah, the sons of Jeroham of Gedor.
- Young's Literal Translation (YLT)
- and Joelah, and Zebadiah, sons of Jeroham of Gedor.
Read in context
- 5ಎಲ್ಲೂಜೈಯಿಯು, ಯೆರೀಮೋತನು, ಬೆಯ ಲ್ಯನು, ಶೆಮರ್ಯನು, ಹರೀಫ್ಯನಾದ ಶೆಫಟ್ಯನು, ಕೋರಹಿಯರಾದ ಎಲ್ಕಾನನು,
- 6ಇಷ್ಷೀಯನು, ಅಜ ರೇಲನು, ಯೋವೆಜೆರನು, ಯಾಷೊಬ್ಬಾಮನು,
- 7ಗೆದೋರಿನಲ್ಲಿರುವ ಯೆರೋಹಾಮನ ಕುಮಾರರಾದ ಯೋವೇಲನೂ ಜೆಬದ್ಯನೂ.
- 8ಇದಲ್ಲದೆ ಅರಣ್ಯದಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು; ಅವರ ಮುಖಗಳು ಸಿಂಹದ ಮುಖಗಳ ಹಾಗಿದ್ದವು ಮತ್ತು ಪರ್ವತಗಳ ಮೇಲೆ ಇರುವ ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.
- 9ಮೊದಲನೆಯವನು ಏಜೆರನು, ಎರಡನೆಯವನು ಓಬದ್ಯನು, ಮೂರನೆಯವನು ಎಲೀಯಾಬನು,
Cross references
- Joshua 15:58 ಯೆಹೋಶುವ 15:58ಹಲ್ಹೂಲ್, ಬೇತ್ಚೂರ್, ಗೆದೋರ್,
- 1 Chronicles 4:39 1 ಪೂರ್ವಕಾಲವೃತ್ತಾಂತ 4:39ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು.
- 1 Chronicles 4:18 1 ಪೂರ್ವಕಾಲವೃತ್ತಾಂತ 4:18ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.