1 Chronicles · chapter 13 · verse 1
1 Chronicles 13:1 in Kannada
ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
Daaveedanu saavira mandigoo nooru mandigoo pradhaanaraadavara sangada mattu ellaa naayakara sangada aalochane maadidanu.
1 Chronicles 13:1 in English
- King James Version (KJV)
- And David consulted with the captains of thousands and hundreds, [and] with every leader.
- World English Bible (WEB)
- David consulted with the captains of thousands and of hundreds, even with every leader.
- American Standard Version (ASV)
- And David consulted with the captains of thousands and of hundreds, even with every leader.
- Bible in Basic English (BBE)
- Then David had discussions with the captains of thousands and the captains of hundreds and with every chief.
- Darby Translation (DBY)
- And David consulted with the captains of thousands and hundreds, with every prince.
- Webster's Bible (WBS)
- And David consulted with the captains of thousands, and of hundreds, [and] with every leader.
- Young's Literal Translation (YLT)
- And David consulteth with the heads of the thousands, and of the hundreds, every leader,
Read in context
- 1ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
- 2ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ
- 3ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ
Cross references
- 1 Chronicles 12:20 1 ಪೂರ್ವಕಾಲವೃತ್ತಾಂತ 12:20ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.
- 2 Kings 23:1 2 ಅರಸುಗಳು 23:1ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.
- 2 Chronicles 34:29–30 2 ಪೂರ್ವಕಾಲವೃತ್ತಾಂತ 34:29–30ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು. ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.
- 2 Chronicles 29:20 2 ಪೂರ್ವಕಾಲವೃತ್ತಾಂತ 29:20ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
- 2 Samuel 6:1 2 ಸಮುವೇಲನು 6:1ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು
- 1 Chronicles 12:32 1 ಪೂರ್ವಕಾಲವೃತ್ತಾಂತ 12:32ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
- 1 Chronicles 12:14 1 ಪೂರ್ವಕಾಲವೃತ್ತಾಂತ 12:14ಗಾದನ ಕುಮಾರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು; ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.