1 Chronicles · chapter 13 · verse 10
1 Chronicles 13:10 in Kannada
ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
Ujjanu manjooshakke tanna kaiyannu chaachiddarinda kartana kopavu avana mele uriyitu. Aatanu avanannu hatamaadidanu; avanu alliye devara munde sattanu.
1 Chronicles 13:10 in English
- King James Version (KJV)
- And the anger of the LORD was kindled against Uzza, and he smote him, because he put his hand to the ark: and there he died before God.
- World English Bible (WEB)
- The LORD’s anger burned against Uzza, and he struck him because he put his hand on the ark; and he died there before God.
- American Standard Version (ASV)
- And the anger of Jehovah was kindled against Uzza, and he smote him, because he put forth his hand to the ark; and there he died before God.
- Bible in Basic English (BBE)
- And the wrath of the Lord, burning against Uzza, sent destruction on him because he had put his hand on the ark, and death came to him there before God.
- Darby Translation (DBY)
- And the anger of Jehovah was kindled against Uzza, and he smote him, because he had put forth his hand to the ark; and there he died before God.
- Webster's Bible (WBS)
- And the anger of the LORD was kindled against Uzza, and he smote him, because he put his hand to the ark: and there he died before God.
- Young's Literal Translation (YLT)
- and the anger of Jehovah is kindled against Uzza, and He smiteth him, because that he hath put forth his hand on the ark, and he dieth there before God.
Read in context
- 8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
- 9ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು.
- 10ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
- 11ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು.
- 12ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.
Cross references
- 1 Chronicles 15:15 1 ಪೂರ್ವಕಾಲವೃತ್ತಾಂತ 15:15ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.
- 1 Chronicles 15:13 1 ಪೂರ್ವಕಾಲವೃತ್ತಾಂತ 15:13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- 1 Samuel 6:19 1 ಸಮುವೇಲನು 6:19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
- Joshua 6:6 ಯೆಹೋಶುವ 6:6ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.
- 2 Chronicles 26:16–20 2 ಪೂರ್ವಕಾಲವೃತ್ತಾಂತ 26:16–20ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು. ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ-- ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
- 1 Corinthians 11:30–32 1 ಕೊರಿಂಥದವರಿಗೆ 11:30–32ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ. ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- Leviticus 10:1–3 ಯಾಜಕಕಾಂಡ 10:1–3ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು. ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.