1 Chronicles · chapter 13 · verse 11
1 Chronicles 13:11 in Kannada
ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು.
Kartanu ujjanannu haridu bittaddarinda daaveedanige mechchigeyaaga lilla. Aadakaarana indina varegoo aa sthalakke perech ujja endu hesaruntu.
1 Chronicles 13:11 in English
- King James Version (KJV)
- And David was displeased, because the LORD had made a breach upon Uzza: wherefore that place is called Perez-uzza to this day.
- World English Bible (WEB)
- David was displeased, because the LORD had broken out against Uzza. He called that place Perez Uzza, to this day.
- American Standard Version (ASV)
- And David was displeased, because Jehovah had broken forth upon Uzza: and he called that place Perez-uzza, unto this day.
- Bible in Basic English (BBE)
- And David was angry because of the Lord's outburst of wrath against Uzza, and he gave that place the name Perez-uzza, to this day.
- Darby Translation (DBY)
- And David was indignant; for Jehovah had made a breach upon Uzza; and he called that place Perez-Uzza to this day.
- Webster's Bible (WBS)
- And David was displeased, because the LORD had made a breach upon Uzza: wherefore that place is called Perez-uzza to this day.
- Young's Literal Translation (YLT)
- And it is displeasing to David, because Jehovah hath made a breach upon Uzza, and one calleth that place 'Breach of Uzza' unto this day.
Read in context
- 9ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು.
- 10ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
- 11ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು.
- 12ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.
- 13ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
Cross references
- 2 Samuel 6:7 2 ಸಮುವೇಲನು 6:7ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
- 2 Samuel 6:9 2 ಸಮುವೇಲನು 6:9ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.
- Jonah 4:4 ಯೋನ 4:4ಆಗ ಕರ್ತನು -- ನೀನು ಕೋಪಮಾಡಿಕೊಳ್ಳುವದು ಒಳ್ಳೇದೋ ಎಂದು ಅವನಿಗೆ ಹೇಳಿದನು.
- Joshua 4:9 ಯೆಹೋಶುವ 4:9ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
- Genesis 32:32 ಆದಿಕಾಂಡ 32:32ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
- Jonah 4:9 ಯೋನ 4:9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
- Deuteronomy 34:6 ಧರ್ಮೋಪದೇಶಕಾಂಡ 34:6ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.