Skip to content
ThuthiThuthiThuthi
1 Chronicles · chapter 13 · verse 12

1 Chronicles 13:12 in Kannada

ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.

Daaveedanu aa dina kartanige bhayapattu--devara manjoosha vannu nanna manege tarisuvadu hege andanu.

1 Chronicles 13:12 in English

King James Version (KJV)
And David was afraid of God that day, saying, How shall I bring the ark of God [home] to me?
World English Bible (WEB)
David was afraid of God that day, saying, “How can I bring God’s ark home to me?”
American Standard Version (ASV)
And David was afraid of God that day, saying, How shall I bring the ark of God home to me?
Bible in Basic English (BBE)
And so great was David's fear of God that day, that he said, How may I let the ark of God come to me?
Darby Translation (DBY)
And David was afraid of God that day, saying, How shall I bring the ark of God to me?
Webster's Bible (WBS)
And David was afraid of God that day, saying, How shall I bring the ark of God [home] to me?
Young's Literal Translation (YLT)
And David feareth God on that day, saying, 'How do I bring in unto me the ark of God?'

Read in context

  1. 10ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
  2. 11ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್‌ ಉಜ್ಜ ಎಂದು ಹೆಸರುಂಟು.
  3. 12ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.
  4. 13ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
  5. 14ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
Read all of 1 Chronicles 13

Cross references

Original words (Hebrew)

1 Chronicles 13:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.