1 Chronicles · chapter 13 · verse 14
1 Chronicles 13:14 in Kannada
ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
Devara manjooshavu obededomana mane yavara sangada avana maneyalli mooru tingalu iddadarinda kartanu obededomana mane yannoo avanigiddaddellavannoo aasheervadisidanu.
1 Chronicles 13:14 in English
- King James Version (KJV)
- And the ark of God remained with the family of Obed-edom in his house three months. And the LORD blessed the house of Obed-edom, and all that he had.
- World English Bible (WEB)
- God’s ark remained with the family of Obed-Edom in his house three months; and the LORD blessed Obed-Edom’s house and all that he had.
- American Standard Version (ASV)
- And the ark of God remained with the family of Obed-edom in his house three months: and Jehovah blessed the house of Obed-edom, and all that he had.
- Bible in Basic English (BBE)
- And the ark of God was in the house of Obed-edom for three months; and the Lord sent a blessing on the house of Obed-edom and on all he had.
- Darby Translation (DBY)
- And the ark of God remained with the family of Obed-Edom in his house three months. And Jehovah blessed the house of Obed-Edom, and all that he had.
- Webster's Bible (WBS)
- And the ark of God remained with the family of Obed-edom in his house three months. And the LORD blessed the house of Obed-edom, and all that he had.
- Young's Literal Translation (YLT)
- And the ark of God dwelleth with the household of Obed-Edom, in his house, three months, and Jehovah blesseth the house of Obed-Edom, and all that he hath.
Read in context
- 12ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.
- 13ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
- 14ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
Cross references
- 1 Chronicles 26:4–5 1 ಪೂರ್ವಕಾಲವೃತ್ತಾಂತ 26:4–5ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Genesis 30:27 ಆದಿಕಾಂಡ 30:27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
- Malachi 3:10–11 ಮಲಾಕಿಯ 3:10–11ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Genesis 39:5 ಆದಿಕಾಂಡ 39:5ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
Original words (Hebrew)
- ark · H727אָרוֹן ʼârôwn
- God · H430אֱלֹהִים ʼĕlôhîym
- remained · H3427יָשַׁב yâshab
- family · H1004בַּיִת bayith
- Obed-edom · H5654עֹבֵד אֱדוֹם ʻÔbêd ʼĔdôwm
- house · H1004בַּיִת bayith
- three · H7969שָׁלוֹשׁ shâlôwsh
- months · H2320חֹדֶשׁ chôdesh
- blessed · H1288בָרַךְ bârak
- house · H1004בַּיִת bayith
- Obed-edom · H5654עֹבֵד אֱדוֹם ʻÔbêd ʼĔdôwm