Skip to content
ThuthiThuthiThuthi
1 Chronicles · chapter 13 · verse 3

1 Chronicles 13:3 in Kannada

ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ

Namma devara manjooshavannu namma balige tirigi tarisona. Saulana divasagalalli adannu vichaarisalilla andaaga

1 Chronicles 13:3 in English

King James Version (KJV)
And let us bring again the ark of our God to us: for we enquired not at it in the days of Saul.
World English Bible (WEB)
Also, let’s bring the ark of our God back to us again, for we didn’t seek it in the days of Saul.”
American Standard Version (ASV)
and let us bring again the ark of our God to us: for we sought not unto it in the days of Saul.
Bible in Basic English (BBE)
And let us get back for ourselves the ark of our God: for in the days of Saul we did not go to it for directions.
Darby Translation (DBY)
and let us bring again the ark of our God to us; for we inquired not of it in the days of Saul.
Webster's Bible (WBS)
And let us bring again to us the ark of our God: for we inquired not at it in the days of Saul.
Young's Literal Translation (YLT)
and we bring round the ark of our God unto us, for we sought Him not in the days of Saul.'

Read in context

  1. 1ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
  2. 2ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ
  3. 3ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ
  4. 4ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.
  5. 5ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್‌ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
Read all of 1 Chronicles 13

Cross references

Original words (Hebrew)

1 Chronicles 13:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.