1 Chronicles · chapter 13 · verse 4
1 Chronicles 13:4 in Kannada
ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.
Haageye maadabekendu kootadavarellaroo helidaru. Aa kaaryavu samasta janara drushtige yuktavaagittu.
1 Chronicles 13:4 in English
- King James Version (KJV)
- And all the congregation said that they would do so: for the thing was right in the eyes of all the people.
- World English Bible (WEB)
- All the assembly said that they would do so, for the thing was right in the eyes of all the people.
- American Standard Version (ASV)
- And all the assembly said that they would do so; for the thing was right in the eyes of all the people.
- Bible in Basic English (BBE)
- And all the people said they would do so, for it seemed right to them.
- Darby Translation (DBY)
- And all the congregation said that they should do so; for the thing was right in the eyes of all the people.
- Webster's Bible (WBS)
- And all the congregation said that they would do so: for the thing was right in the eyes of all the people.
- Young's Literal Translation (YLT)
- And all the assembly say to do so, for the thing is right in the eyes of all the people.
Read in context
- 2ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ
- 3ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ
- 4ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.
- 5ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
- 6ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
Cross references
- Esther 8:5 ಎಸ್ತೇರಳು 8:5ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
- 2 Samuel 3:36 2 ಸಮುವೇಲನು 3:36ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.
- 2 Chronicles 30:4 2 ಪೂರ್ವಕಾಲವೃತ್ತಾಂತ 30:4ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು.
- 1 Samuel 18:20 1 ಸಮುವೇಲನು 18:20ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.