Skip to content
ThuthiThuthiThuthi
1 Chronicles · chapter 13 · verse 5

1 Chronicles 13:5 in Kannada

ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್‌ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.

Heege devara manjooshavannu kiryatyaaree mininda taruvadakke daaveedanu aiguptada sheehor modalugondu hamaatina prade shada varege iruva samasta israayelyarannu koodisi danu.

1 Chronicles 13:5 in English

King James Version (KJV)
So David gathered all Israel together, from Shihor of Egypt even unto the entering of Hemath, to bring the ark of God from Kirjath-jearim.
World English Bible (WEB)
So David assembled all Israel together, from the Shihor River of Egypt even to the entrance of Hamath, to bring God’s ark from Kiriath Jearim.
American Standard Version (ASV)
So David assembled all Israel together, from the Shihor [the brook] of Egypt even unto the entrance of Hamath, to bring the ark of God from Kiriath-jearim.
Bible in Basic English (BBE)
So David sent for all Israel to come together, from Shihor, the river of Egypt, as far as the way into Hamath, to get the ark of God from Kiriath-jearim.
Darby Translation (DBY)
And David assembled all Israel from the Shihor of Egypt unto the entrance of Hamath, to bring the ark of God from Kirjath-jearim.
Webster's Bible (WBS)
So David assembled all Israel, from Shihor of Egypt even to the entrance of Hemath, to bring the ark of God from Kirjath-jearim.
Young's Literal Translation (YLT)
And David assembleth all Israel from Shihor of Egypt even unto the entering in of Hamath, to bring in the ark of God from Kirjath-Jearim,

Read in context

  1. 3ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ
  2. 4ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.
  3. 5ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್‌ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
  4. 6ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
  5. 7ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.
Read all of 1 Chronicles 13

Cross references

Original words (Hebrew)

1 Chronicles 13:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.