1 Chronicles · chapter 13 · verse 6
1 Chronicles 13:6 in Kannada
ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
Aaga daaveedanoo samasta israayeloo kartana naama idalpatta keroobigala madhyadalli vaasavaagiruva kartanaada devara manjooshavannu allinda takkondu baralu yehoodakke serida kiryatyaareemina baalaakke hodaru.
1 Chronicles 13:6 in English
- King James Version (KJV)
- And David went up, and all Israel, to Baalah, [that is], to Kirjath-jearim, which [belonged] to Judah, to bring up thence the ark of God the LORD, that dwelleth [between] the cherubims, whose name is called [on it].
- World English Bible (WEB)
- David went up with all Israel to Baalah, that is, to Kiriath Jearim, which belonged to Judah, to bring up from there God the LORD’s ark that sits above the cherubim, that is called by the Name.
- American Standard Version (ASV)
- And David went up, and all Israel, to Baalah, [that is], to Kiriath-jearim, which belonged to Judah, to bring up from thence the ark of God Jehovah that sitteth [above] the cherubim, that is called by the Name.
- Bible in Basic English (BBE)
- And David went up, with all Israel, to Baalah, that is, to Kiriath-jearim in Judah, to get up from there the ark of God, over which the holy Name is named, the name of the Lord whose place is between the winged ones.
- Darby Translation (DBY)
- And David went up, and all Israel, to Baalah, to Kirjath-jearim, which belonged to Judah, to bring up from thence the ark of God, of Jehovah, who sitteth between the cherubim, whose name is placed [there].
- Webster's Bible (WBS)
- And David went up, and all Israel, to Baalah, [that is] , to Kirjath-jearim, which [belonged] to Judah, to bring up thence the ark of God the LORD, that dwelleth [between] the cherubim, whose name is called [on it] .
- Young's Literal Translation (YLT)
- and David goeth up, and all Israel, to Baalah, unto Kirjath-Jearim that [is] to Judah, to bring up thence the ark of God Jehovah, inhabiting the cherubs, where the Name is called on.
Read in context
- 4ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.
- 5ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
- 6ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
- 7ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.
- 8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
Cross references
- Exodus 25:22 ವಿಮೋಚನಕಾಂಡ 25:22ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- 2 Samuel 6:2–11 2 ಸಮುವೇಲನು 6:2–11ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು. ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು. ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು. ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು. ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು. ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು. ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು. ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು. ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.
- 2 Kings 19:15 2 ಅರಸುಗಳು 19:15ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
- Joshua 15:9 ಯೆಹೋಶುವ 15:9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
- Joshua 15:60 ಯೆಹೋಶುವ 15:60ಕಿರ್ಯತ್ಯಾರೀಮ್ ಎಂಬ ಕಿರ್ಯತ್ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
- 1 Samuel 4:4 1 ಸಮುವೇಲನು 4:4ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
- Exodus 20:24 ವಿಮೋಚನಕಾಂಡ 20:24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
- Exodus 23:21 ವಿಮೋಚನಕಾಂಡ 23:21ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- 1 Kings 8:16 1 ಅರಸುಗಳು 8:16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Numbers 7:89 ಅರಣ್ಯಕಾಂಡ 7:89ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
Original words (Hebrew)
- David · H1732דָּוִד Dâvid
- up · H5927עָלָה ʻâlâh
- Israel · H3478יִשְׂרָאֵל Yisrâʼêl
- Baalah · H1173בַּעֲלָה Baʻălâh
- Kirjath-jearim · H7157קִרְיַת יְעָרִים Qiryath Yᵉʻârîym
- Judah · H3063יְהוּדָה Yᵉhûwdâh
- up · H5927עָלָה ʻâlâh
- ark · H727אָרוֹן ʼârôwn
- God · H430אֱלֹהִים ʼĕlôhîym
- dwelleth · H3427יָשַׁב yâshab
- cherubims · H3742כְּרוּב kᵉrûwb
- name · H8034שֵׁם shêm
- called · H7121קָרָא qârâʼ