Skip to content
ThuthiThuthiThuthi
1 Chronicles · chapter 13 · verse 7

1 Chronicles 13:7 in Kannada

ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.

Avaru abeenaadaabana maneyolaginda kartana manjoo shavannu tandu hosa bandiya mele adannu erisidaru. Ujjanoo ahiyovanoo bandiyannu nadisidaru.

1 Chronicles 13:7 in English

King James Version (KJV)
And they carried the ark of God in a new cart out of the house of Abinadab: and Uzza and Ahio drave the cart.
World English Bible (WEB)
They carried God’s ark on a new cart, and brought it out of Abinadab’s house; and Uzza and Ahio drove the cart.
American Standard Version (ASV)
And they carried the ark of God upon a new cart, [and brought it] out of the house of Abinadab: and Uzza and Ahio drove the cart.
Bible in Basic English (BBE)
And they put the ark of God on a new cart, and took it out of the house of Abinadab; and Uzza and Ahio were the drivers of the cart.
Darby Translation (DBY)
And they carried the ark of God on a new cart out of the house of Abinadab; and Uzza and Ahio drove the cart.
Webster's Bible (WBS)
And they carried the ark of God in a new cart out of the house of Abinadab: and Uzza and Ahio drove the cart.
Young's Literal Translation (YLT)
And they place the ark of God on a new cart, from the house of Abinadab, and Uzza and Ahio are leading the cart,

Read in context

  1. 5ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್‌ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
  2. 6ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
  3. 7ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.
  4. 8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
  5. 9ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು.
Read all of 1 Chronicles 13

Cross references

Original words (Hebrew)

1 Chronicles 13:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.