1 Chronicles · chapter 14 · verse 1
1 Chronicles 14:1 in Kannada
ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
Toorina arasanaada heeraamanu daaveedanige maneyannu kattuva nimitta devadaaru maragalannoo kallu kutigarannoo badagi yarannoo avana balige kaluhisidanu.
1 Chronicles 14:1 in English
- King James Version (KJV)
- Now Hiram king of Tyre sent messengers to David, and timber of cedars, with masons and carpenters, to build him an house.
- World English Bible (WEB)
- Hiram king of Tyre sent messengers to David with cedar trees, masons, and carpenters, to build him a house.
- American Standard Version (ASV)
- And Hiram king of Tyre sent messengers to David, and cedar-trees, and masons, and carpenters, to build him a house.
- Bible in Basic English (BBE)
- And Hiram, king of Tyre, sent men to David with cedar-trees, and stoneworkers and woodworkers for the building of his house.
- Darby Translation (DBY)
- And Hiram king of Tyre sent messengers to David, and timber of cedars, with masons and carpenters, to build him a house.
- Webster's Bible (WBS)
- Now Hiram king of Tyre sent messengers to David, and timber of cedars, with masons and carpenters, to build him a house.
- Young's Literal Translation (YLT)
- And Huram king of Tyre sendeth messengers unto David, and cedar-wood, and artificers of walls, and artificers of wood, to build to him a house.
Read in context
- 1ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
- 2ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು.
- 3ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು.
Cross references
- 2 Samuel 5:11–16 2 ಸಮುವೇಲನು 5:11–16ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು. ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು. ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್ ಸೊಲೊಮೋನ್ ಇಬ್ಹಾರ್ ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
- 2 Chronicles 2:3 2 ಪೂರ್ವಕಾಲವೃತ್ತಾಂತ 2:3ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
- Ezra 3:7 ಎಜ್ರನು 3:7ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
- 1 Chronicles 17:1 1 ಪೂರ್ವಕಾಲವೃತ್ತಾಂತ 17:1ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
- 1 Kings 7:1–12 1 ಅರಸುಗಳು 7:1–12ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು. ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು. ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು. ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು. ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು. ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು. ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಈ ಪಾರ್ಶ್ವದಿಂದ ಆ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು. ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು. ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು. ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು. ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು. ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
- 2 Chronicles 2:8–12 2 ಪೂರ್ವಕಾಲವೃತ್ತಾಂತ 2:8–12ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ. ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು. ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು. ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು. ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
- 1 Kings 5:18 1 ಅರಸುಗಳು 5:18ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
- 1 Kings 5:8–12 1 ಅರಸುಗಳು 5:8–12ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು. ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು. ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು. ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು. ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.
- Jeremiah 22:13–15 ಯೆರೆಮೀಯ 22:13–15ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ! ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ! ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
- 1 Kings 5:6 1 ಅರಸುಗಳು 5:6ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
- 2 Samuel 7:2 2 ಸಮುವೇಲನು 7:2ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
- 1 Chronicles 22:2 1 ಪೂರ್ವಕಾಲವೃತ್ತಾಂತ 22:2ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
Original words (Hebrew)
- Hiram · H2438חִירָם Chîyrâm
- king · H4428מֶלֶךְ melek
- Tyre · H6865צֹר Tsôr
- sent · H7971שָׁלַח shâlach
- messengers · H4397מֲלְאָךְ mălʼâk
- David · H1732דָּוִד Dâvid
- timber · H6086עֵץ ʻêts
- cedars · H730אֶרֶז ʼerez
- masons · H7023קִיר qîyr
- carpenters · H2796חָרָשׁ chârâsh
- build · H1129בָּנָה bânâh
- house · H1004בַּיִת bayith