Skip to content
ThuthiThuthiThuthi
1 Chronicles · chapter 14 · verse 10

1 Chronicles 14:10 in Kannada

ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.

Daavee danu--naanu philishtiyarige virodhavaagi hoga beko? Avarannu nanna kaiyalli oppisi kodu viyo endu devarannu vichaarisidanu. Kartanu avanige--hogu; naanu avarannu ninna kaiyalli oppisikoduvenu andanu.

1 Chronicles 14:10 in English

King James Version (KJV)
And David enquired of God, saying, Shall I go up against the Philistines? and wilt thou deliver them into mine hand? And the LORD said unto him, Go up; for I will deliver them into thine hand.
World English Bible (WEB)
David inquired of God, saying, “Shall I go up against the Philistines? Will you deliver them into my hand?” The LORD said to him, “Go up; for I will deliver them into your hand.”
American Standard Version (ASV)
And David inquired of God, saying, Shall I go up against the Philistines? and wilt thou deliver them into my hand? And Jehovah said unto him, Go up; for I will deliver them into thy hand.
Bible in Basic English (BBE)
And David, desiring directions from God, said, Am I to go up against the Philistines? and will you give them into my hands? And the Lord said, Go up; for I will give them into your hands.
Darby Translation (DBY)
And David inquired of God saying, Shall I go up against the Philistines, and wilt thou give them into my hand? And Jehovah said to him, Go up; and I will give them into thy hand.
Webster's Bible (WBS)
And David inquired of God, saying, Shall I go up against the Philistines? and wilt thou deliver them into my hand? And the LORD said to him, Go up; for I will deliver them into thy hand.
Young's Literal Translation (YLT)
and David asketh of God, saying, 'Do I go up against the Philistines — and hast Thou given them into my hand?' And Jehovah saith to him, 'Go up, and I have given them into thy hand.'

Read in context

  1. 8ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು.
  2. 9ಆಗ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳಿದುಕೊಂಡರು.
  3. 10ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
  4. 11ಹಾಗೆಯೇ ಅವರು ಬಾಳ್‌ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್‌ಪೆರಾಚೀಮು ಎಂದು ಹೆಸರಿಟ್ಟನು.
  5. 12ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು.
Read all of 1 Chronicles 14

Cross references

Original words (Hebrew)

1 Chronicles 14:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.