1 Chronicles · chapter 14 · verse 13
1 Chronicles 14:13 in Kannada
ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.
Aadare philishtiyaru matte bandu tagginalli vistaaravaagi ilukondaru.
1 Chronicles 14:13 in English
- King James Version (KJV)
- And the Philistines yet again spread themselves abroad in the valley.
- World English Bible (WEB)
- The Philistines made another raid in the valley.
- American Standard Version (ASV)
- And the Philistines yet again made a raid in the valley.
- Bible in Basic English (BBE)
- Then the Philistines again went out in every direction in the valley.
- Darby Translation (DBY)
- And the Philistines yet again spread themselves in the valley.
- Webster's Bible (WBS)
- And the Philistines yet again spread themselves abroad in the valley.
- Young's Literal Translation (YLT)
- And the Philistines add again, and rush into the valley,
Read in context
- 11ಹಾಗೆಯೇ ಅವರು ಬಾಳ್‌ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್‌ಪೆರಾಚೀಮು ಎಂದು ಹೆಸರಿಟ್ಟನು.
- 12ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು.
- 13ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.
- 14ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.
- 15ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
Cross references
- 1 Chronicles 14:9 1 ಪೂರ್ವಕಾಲವೃತ್ತಾಂತ 14:9ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು.
- 2 Samuel 5:22–25 2 ಸಮುವೇಲನು 5:22–25ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು. ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು. ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು. ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- 1 Kings 20:22 1 ಅರಸುಗಳು 20:22ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.