Skip to content
ThuthiThuthiThuthi
1 Chronicles · chapter 14 · verse 15

1 Chronicles 14:15 in Kannada

ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.

Hippali maragala tudigalalli nadedu baruva shabdavannu neenu kelidaagale yuddhakke horatuhogu; yaakandare philishtiyara dandannu hodeyalu devaru ninna mundaagi horatiddaane andanu.

1 Chronicles 14:15 in English

King James Version (KJV)
And it shall be, when thou shalt hear a sound of going in the tops of the mulberry trees, [that] then thou shalt go out to battle: for God is gone forth before thee to smite the host of the Philistines.
World English Bible (WEB)
When you hear the sound of marching in the tops of the mulberry trees, then go out to battle; for God has gone out before you to strike the army of the Philistines.”
American Standard Version (ASV)
And it shall be, when thou hearest the sound of marching in the tops of the mulberry-trees, that then thou shalt go out to battle; for God is gone out before thee to smite the host of the Philistines.
Bible in Basic English (BBE)
And at the sound of footsteps in the tops of the trees, go out to the fight, for God has gone out before you to overcome the army of the Philistines.
Darby Translation (DBY)
And it shall be, when thou hearest the sound of marching in the tops of the mulberry-trees, that then thou shalt go out to battle; for God will have gone forth before thee to smite the army of the Philistines.
Webster's Bible (WBS)
And it shall be, when thou shalt hear a sound of going in the tops of the mulberry trees, then thou shalt go out to battle: for God hath gone forth before thee to smite the host of the Philistines.
Young's Literal Translation (YLT)
and it cometh to pass, when thou hearest the sound of the stepping at the heads of the mulberries, then thou goest out into battle, for God hath gone out before thee to smite the camp of the Philistines.'

Read in context

  1. 13ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.
  2. 14ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.
  3. 15ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
  4. 16ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
  5. 17ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
Read all of 1 Chronicles 14

Cross references

Original words (Hebrew)

1 Chronicles 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.