1 Chronicles · chapter 14 · verse 16
1 Chronicles 14:16 in Kannada
ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
Devaru tanage aajnyaa pisida haage daaveedanu maadiddarinda avaru gibyonu modalugondu gejerina varege philishtiyara dandannu sanharisidanu.daaveedana keertiyu samasta deshagalige haraditu; kartanu avana bhayavannu samasta janaangagala mele baramaadidanu.
1 Chronicles 14:16 in English
- King James Version (KJV)
- David therefore did as God commanded him: and they smote the host of the Philistines from Gibeon even to Gazer.
- World English Bible (WEB)
- David did as God commanded him; and they attacked the army of the Philistines from Gibeon even to Gezer.
- American Standard Version (ASV)
- And David did as God commanded him: and they smote the host of the Philistines from Gibeon even to Gezer.
- Bible in Basic English (BBE)
- And David did as the Lord had said; and they overcame the army of the Philistines, attacking them from Gibeon as far as Gezer.
- Darby Translation (DBY)
- And David did as God commanded him; and they smote the army of the Philistines from Gibeon even to Gezer.
- Webster's Bible (WBS)
- David therefore did as God commanded him: and they smote the host of the Philistines from Gibeon even to Gazer.
- Young's Literal Translation (YLT)
- And David doth as God commanded him, and they smite the camp of the Philistines from Gibeon even unto Gazer;
Read in context
- 14ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.
- 15ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
- 16ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
- 17ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
Cross references
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- John 13:17 ಯೋಹಾನನು 13:17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- Genesis 6:22 ಆದಿಕಾಂಡ 6:22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
- Joshua 16:10 ಯೆಹೋಶುವ 16:10ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
- John 2:5 ಯೋಹಾನನು 2:5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
- 2 Samuel 5:25 2 ಸಮುವೇಲನು 5:25ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- 1 Chronicles 6:67 1 ಪೂರ್ವಕಾಲವೃತ್ತಾಂತ 6:67ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
- Exodus 39:42–43 ವಿಮೋಚನಕಾಂಡ 39:42–43ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು. ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.