1 Chronicles · chapter 14 · verse 2
1 Chronicles 14:2 in Kannada
ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು.
Aaga kartanu israayelina mele arasanaagiralu tannannu sthirapadisidanendu daaveedanu tilukondanu. Yaakandare aatana janaraada israayelina nimitta tanna raajyavu melakke ettalpattittu.
1 Chronicles 14:2 in English
- King James Version (KJV)
- And David perceived that the LORD had confirmed him king over Israel, for his kingdom was lifted up on high, because of his people Israel.
- World English Bible (WEB)
- David perceived that the LORD had established him king over Israel, for his kingdom was highly exalted, for his people Israel’s sake.
- American Standard Version (ASV)
- And David perceived that Jehovah had established him king over Israel; for his kingdom was exalted on high, for his people Israel’s sake.
- Bible in Basic English (BBE)
- And David saw that the Lord had made his position safe as king over Israel, lifting up his kingdom on high because of his people Israel.
- Darby Translation (DBY)
- And David perceived that Jehovah had established him king over Israel, for his kingdom was highly exalted, because of his people Israel.
- Webster's Bible (WBS)
- And David perceived that the LORD had confirmed him king over Israel, for his kingdom was exalted on high, because of his people Israel.
- Young's Literal Translation (YLT)
- And David knoweth that Jehovah hath established him for king over Israel, because of the lifting up on high of his kingdom, for the sake of His people Israel.
Read in context
- 1ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
- 2ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು.
- 3ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು.
- 4ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು,
Cross references
- Psalm 89:20–37 ಕೀರ್ತನೆಗಳು 89:20–37ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ. ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು. ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು. ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು. ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು. ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು. ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು. ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು. ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು. ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು. ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ, ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ, ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು. ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- Numbers 24:7 ಅರಣ್ಯಕಾಂಡ 24:7ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
- 1 Kings 10:9 1 ಅರಸುಗಳು 10:9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
- 2 Chronicles 2:11 2 ಪೂರ್ವಕಾಲವೃತ್ತಾಂತ 2:11ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.
- Daniel 2:30 ದಾನಿಯೇಲನು 2:30ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.
- 2 Samuel 7:16 2 ಸಮುವೇಲನು 7:16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- Esther 4:14 ಎಸ್ತೇರಳು 4:14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
- 1 Chronicles 17:17 1 ಪೂರ್ವಕಾಲವೃತ್ತಾಂತ 17:17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
- Isaiah 1:25–27 ಯೆಶಾಯ 1:25–27ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು. ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ. ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
- 2 Samuel 7:8 2 ಸಮುವೇಲನು 7:8ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;