Skip to content
ThuthiThuthiThuthi
1 Chronicles · chapter 14 · verse 3

1 Chronicles 14:3 in Kannada

ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು.

Daaveedanu yeroosaleminalli innoo hendatiyarannu tegedu kondu hechchu kumaararannoo kumaarteyarannoo padedanu.

1 Chronicles 14:3 in English

King James Version (KJV)
And David took more wives at Jerusalem: and David begat more sons and daughters.
World English Bible (WEB)
David took more wives in Jerusalem, and David became the father of more sons and daughters.
American Standard Version (ASV)
And David took more wives at Jerusalem; and David begat more sons and daughters.
Bible in Basic English (BBE)
And while he was living in Jerusalem, David took more wives and became the father of more sons and daughters.
Darby Translation (DBY)
And David took more wives at Jerusalem: and David begot more sons and daughters.
Webster's Bible (WBS)
And David took more wives at Jerusalem: and David begat more sons and daughters.
Young's Literal Translation (YLT)
And David taketh again wives in Jerusalem, and David begetteth again sons and daughters;

Read in context

  1. 1ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
  2. 2ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು.
  3. 3ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು.
  4. 4ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು,
  5. 5ಸೊಲೊಮೋನನು, ಇಬ್ಹಾರನು, ಎಲೀಷೂವನು, ಎಲ್ಪೆಲೆಟನು,
Read all of 1 Chronicles 14

Cross references

Original words (Hebrew)

1 Chronicles 14:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.