1 Chronicles · chapter 14 · verse 9
1 Chronicles 14:9 in Kannada
ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು.
Aaga philishtiyaru bandu rephaayaam tagginalli ilidukondaru.
1 Chronicles 14:9 in English
- King James Version (KJV)
- And the Philistines came and spread themselves in the valley of Rephaim.
- World English Bible (WEB)
- Now the Philistines had come and made a raid in the valley of Rephaim.
- American Standard Version (ASV)
- Now the Philistines had come and made a raid in the valley of Rephaim.
- Bible in Basic English (BBE)
- Now the Philistines had come, and had gone out in every direction in the valley of Rephaim.
- Darby Translation (DBY)
- And the Philistines came and spread themselves in the valley of Rephaim.
- Webster's Bible (WBS)
- And the Philistines came and spread themselves in the valley of Rephaim.
- Young's Literal Translation (YLT)
- And the Philistines have come, and rush into the valley of Rephaim,
Read in context
- 7ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು.
- 8ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು.
- 9ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು.
- 10ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- 11ಹಾಗೆಯೇ ಅವರು ಬಾಳ್ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ಪೆರಾಚೀಮು ಎಂದು ಹೆಸರಿಟ್ಟನು.
Cross references
- 1 Chronicles 11:15 1 ಪೂರ್ವಕಾಲವೃತ್ತಾಂತ 11:15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
- 1 Chronicles 14:13 1 ಪೂರ್ವಕಾಲವೃತ್ತಾಂತ 14:13ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.
- 2 Samuel 5:18 2 ಸಮುವೇಲನು 5:18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
- 2 Samuel 23:13 2 ಸಮುವೇಲನು 23:13ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು.
- Isaiah 17:5 ಯೆಶಾಯ 17:5ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.