1 Chronicles · chapter 15 · verse 1
1 Chronicles 15:1 in Kannada
ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
Idallade daaveedana pattanadalli daaveedanu tanage manegalannu kattisi kondu devara manjooshakkoskara sthalavannu siddhamaadi adara nimitta gudaara haakisidanu.
1 Chronicles 15:1 in English
- King James Version (KJV)
- And [David] made him houses in the city of David, and prepared a place for the ark of God, and pitched for it a tent.
- World English Bible (WEB)
- David made himself houses in David’s city; and he prepared a place for God’s ark, and pitched a tent for it.
- American Standard Version (ASV)
- And [David] made him houses in the city of David; and he prepared a place for the ark of God, and pitched for it a tent.
- Bible in Basic English (BBE)
- And David made houses for himself in the town of David; and he got ready a place for the ark of God, and put up a tent for it.
- Darby Translation (DBY)
- And he made him houses in the city of David, and prepared a place for the ark of God, and spread a tent for it.
- Webster's Bible (WBS)
- And [David] made him houses in the city of David, and prepared a place for the ark of God, and pitched for it a tent.
- Young's Literal Translation (YLT)
- And he maketh for himself houses in the city of David, and prepareth a place for the ark of God, and stretcheth out for it a tent.
Read in context
- 1ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
- 2ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
- 3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
Cross references
- 1 Chronicles 16:1 1 ಪೂರ್ವಕಾಲವೃತ್ತಾಂತ 16:1ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- Psalm 132:5 ಕೀರ್ತನೆಗಳು 132:5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- 1 Chronicles 17:1–5 1 ಪೂರ್ವಕಾಲವೃತ್ತಾಂತ 17:1–5ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು. ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು. ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ-- ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ. ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
- Acts 7:46 ಅಪೊಸ್ತಲರ ಕೃತ್ಯಗಳು 7:46ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
- 1 Chronicles 15:3 1 ಪೂರ್ವಕಾಲವೃತ್ತಾಂತ 15:3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
- 2 Samuel 5:9 2 ಸಮುವೇಲನು 5:9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
- 2 Samuel 13:7–8 2 ಸಮುವೇಲನು 13:7–8ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು. ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.
- 2 Samuel 14:24 2 ಸಮುವೇಲನು 14:24ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.