Skip to content
ThuthiThuthiThuthi
1 Chronicles · chapter 15 · verse 11

1 Chronicles 15:11 in Kannada

ಆಗ ದಾವೀದನು ಚಾದೋಕ್‌, ಎಬ್ಯಾತ್ಯಾರ್‌ ಎಂಬ ಯಾಜಕರನ್ನೂ ಉರೀಯೇಲ್‌, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--

Aaga daaveedanu chaadok, ebyaatyaar emba yaajakarannoo ureeyel, asaayanu, yovelanu, shemaayanu, eleeyelanu, avmeాnaadaaba emba leviyarannoo karekaluhisi avarige heliddenandare--

1 Chronicles 15:11 in English

King James Version (KJV)
And David called for Zadok and Abiathar the priests, and for the Levites, for Uriel, Asaiah, and Joel, Shemaiah, and Eliel, and Amminadab,
World English Bible (WEB)
David called for Zadok and Abiathar the priests, and for the Levites: for Uriel, Asaiah, Joel, Shemaiah, Eliel, and Amminadab,
American Standard Version (ASV)
And David called for Zadok and Abiathar the priests, and for the Levites, for Uriel, Asaiah, and Joel, Shemaiah, and Eliel, and Amminadab,
Bible in Basic English (BBE)
And David sent for Zadok and Abiathar the priests, and for the Levites, Uriel, Asaiah and Joel, Shemaiah and Eliel and Amminadab,
Darby Translation (DBY)
And David called for Zadok and Abiathar the priests, and for the Levites, for Uriel, Asaiah, and Joel, Shemaiah, and Eliel, and Amminadab;
Webster's Bible (WBS)
And David called for Zadok and Abiathar the priests, and for the Levites, for Uriel, Asaiah, and Joel, Shemaiah, and Eliel, and Amminadab,
Young's Literal Translation (YLT)
And David calleth to Zadok and to Abiathar the priests, and to the Levites, to Uriel, Asaiah, and Joel, Shemaiah, and Eliel, and Amminadab,

Read in context

  1. 9ಹೆಬ್ರೋನನ ಕುಮಾರರಲ್ಲಿ ಮುಖ್ಯಸ್ಥ ನಾದ ಎಲೀಯೇಲನೂ ಅವನ ಸಹೋದರರಾದ ಎಂಭತ್ತು ಮಂದಿಯೂ;
  2. 10ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ.
  3. 11ಆಗ ದಾವೀದನು ಚಾದೋಕ್‌, ಎಬ್ಯಾತ್ಯಾರ್‌ ಎಂಬ ಯಾಜಕರನ್ನೂ ಉರೀಯೇಲ್‌, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--
  4. 12ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
  5. 13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
Read all of 1 Chronicles 15

Cross references

Original words (Hebrew)

1 Chronicles 15:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.