1 Chronicles · chapter 15 · verse 12
1 Chronicles 15:12 in Kannada
ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
Neevu leviyara pitrugalalli mukhyastharaadadarinda israayelina devaraada kartana manjooshavannu naanu ada kkoskara siddhamaadida sthalakke neevu taruva haage nimmannoo nimma sahodararannoo parishuddha maadikolliri.
1 Chronicles 15:12 in English
- King James Version (KJV)
- And said unto them, Ye [are] the chief of the fathers of the Levites: sanctify yourselves, [both] ye and your brethren, that ye may bring up the ark of the LORD God of Israel unto [the place that] I have prepared for it.
- World English Bible (WEB)
- and said to them, “You are the heads of the fathers’ households of the Levites. Sanctify yourselves, both you and your brothers, that you may bring the ark of the LORD, the God of Israel, up to the place that I have prepared for it.
- American Standard Version (ASV)
- and said unto them, Ye are the heads of the fathers’ [houses] of the Levites: sanctify yourselves, both ye and your brethren, that ye may bring up the ark of Jehovah, the God of Israel, unto [the place] that I have prepared for it.
- Bible in Basic English (BBE)
- And said to them, You are the heads of the families of the Levites: make yourselves holy, you and your brothers, so that you may take the ark of the Lord, the God of Israel, to the place which I have made ready for it.
- Darby Translation (DBY)
- and he said to them, Ye are the chief fathers of the Levites; hallow yourselves, ye and your brethren, that ye may bring up the ark of Jehovah the God of Israel to [the place that] I have prepared for it.
- Webster's Bible (WBS)
- And said to them, Ye [are] the chief of the fathers of the Levites: sanctify yourselves, [both] ye and your brethren, that ye may bring up the ark of the LORD God of Israel to [the place that] I have prepared for it.
- Young's Literal Translation (YLT)
- and saith to them, 'Ye [are] heads of the fathers of the Levites; sanctify yourselves, ye and your brethren, and ye have brought up the ark of Jehovah, God of Israel, unto [the place] I have prepared for it;
Read in context
- 10ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ.
- 11ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--
- 12ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
- 13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
- 14ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.
Cross references
- 2 Chronicles 35:6 2 ಪೂರ್ವಕಾಲವೃತ್ತಾಂತ 35:6ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
- 1 Chronicles 15:14 1 ಪೂರ್ವಕಾಲವೃತ್ತಾಂತ 15:14ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.
- Romans 12:1–2 ರೋಮಾಪುರದವರಿಗೆ 12:1–2ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ. ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Exodus 19:14–15 ವಿಮೋಚನಕಾಂಡ 19:14–15ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು. ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
- 2 Chronicles 30:15 2 ಪೂರ್ವಕಾಲವೃತ್ತಾಂತ 30:15ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
- 2 Chronicles 5:11 2 ಪೂರ್ವಕಾಲವೃತ್ತಾಂತ 5:11ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
- Revelation 5:9–10 ಪ್ರಕಟನೆ 5:9–10ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- 1 Chronicles 15:3 1 ಪೂರ್ವಕಾಲವೃತ್ತಾಂತ 15:3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
- 2 Chronicles 29:4–5 2 ಪೂರ್ವಕಾಲವೃತ್ತಾಂತ 29:4–5ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ-- ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
- Ezekiel 48:11 ಯೆಹೆಜ್ಕೇಲನು 48:11ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
- John 17:17 ಯೋಹಾನನು 17:17ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
- 1 Chronicles 15:1 1 ಪೂರ್ವಕಾಲವೃತ್ತಾಂತ 15:1ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.