1 Chronicles · chapter 15 · verse 13
1 Chronicles 15:13 in Kannada
ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
Neevu modalina haage maadade idaddarinda kartanaada namma devaru nammalli ondu odaku baruvante maadidanu. Nyaayada prakaara naavu aatanannu hudukalilla andanu.
1 Chronicles 15:13 in English
- King James Version (KJV)
- For because ye [did it] not at the first, the LORD our God made a breach upon us, for that we sought him not after the due order.
- World English Bible (WEB)
- For because you didn’t carry it at first, the LORD our God broke out in anger against us, because we didn’t seek him according to the ordinance.”
- American Standard Version (ASV)
- For because ye [bare it] not at the first, Jehovah our God made a breach upon us, for that we sought him not according to the ordinance.
- Bible in Basic English (BBE)
- For because you did not take it at the first, the Lord our God sent punishment on us, because we did not get directions from him in the right way.
- Darby Translation (DBY)
- For because ye did [it] not at the first, Jehovah our God made a breach upon us, for that we sought him not after the due order.
- Webster's Bible (WBS)
- For because ye [did it] not at the first, the LORD our God made a breach upon us, for that we sought him not after the due order.
- Young's Literal Translation (YLT)
- because at the first [it was] not ye, Jehovah our God made a breach upon us, because we sought Him not according to the ordinance.'
Read in context
- 11ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--
- 12ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
- 13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
- 14ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.
- 15ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.
Cross references
- 2 Samuel 6:3 2 ಸಮುವೇಲನು 6:3ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 1 Corinthians 11:2 1 ಕೊರಿಂಥದವರಿಗೆ 11:2ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Deuteronomy 31:9 ಧರ್ಮೋಪದೇಶಕಾಂಡ 31:9ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
- 2 Samuel 6:7–8 2 ಸಮುವೇಲನು 6:7–8ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು. ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
- Numbers 7:9 ಅರಣ್ಯಕಾಂಡ 7:9ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
- 1 Chronicles 13:7–11 1 ಪೂರ್ವಕಾಲವೃತ್ತಾಂತ 13:7–11ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು. ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು. ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು. ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು. ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು.
- 1 Chronicles 15:2 1 ಪೂರ್ವಕಾಲವೃತ್ತಾಂತ 15:2ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- 2 Chronicles 30:17–20 2 ಪೂರ್ವಕಾಲವೃತ್ತಾಂತ 30:17–20ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು. ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು. ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.