1 Chronicles · chapter 15 · verse 14
1 Chronicles 15:14 in Kannada
ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.
Aaga israayelina devaraada kartana manjoo shavannu taruvadakke yaajakaroo leviyaroo tammannu parishuddha maadikondaru.
1 Chronicles 15:14 in English
- King James Version (KJV)
- So the priests and the Levites sanctified themselves to bring up the ark of the LORD God of Israel.
- World English Bible (WEB)
- So the priests and the Levites sanctified themselves to bring up the ark of the LORD, the God of Israel.
- American Standard Version (ASV)
- So the priests and the Levites sanctified themselves to bring up the ark of Jehovah, the God of Israel.
- Bible in Basic English (BBE)
- So the priests and the Levites made themselves holy to take up the ark of the Lord, the God of Israel.
- Darby Translation (DBY)
- So the priests and the Levites hallowed themselves to bring up the ark of Jehovah the God of Israel.
- Webster's Bible (WBS)
- So the priests and the Levites sanctified themselves to bring up the ark of the LORD God of Israel.
- Young's Literal Translation (YLT)
- And the priests and the Levites sanctify themselves, to bring up the ark of Jehovah, God of Israel;
Read in context
- 12ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
- 13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
- 14ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.
- 15ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.
- 16ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
Cross references
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Joel 2:16–17 ಯೋವೇಲ 2:16–17ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ. ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- 2 Chronicles 29:15 2 ಪೂರ್ವಕಾಲವೃತ್ತಾಂತ 29:15ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.
- 2 Chronicles 29:34 2 ಪೂರ್ವಕಾಲವೃತ್ತಾಂತ 29:34ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.