1 Chronicles · chapter 15 · verse 18
1 Chronicles 15:18 in Kannada
ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.
Avara sangada eradane taragatiya tamma sahodararaagiruva jekarya nannoo bennannoo yaajeeyelanannoo sheviాraa motanannoo yeheeyelanannoo unniyannoo eleeyaabanannoo benaayanannoo maaseyanannoo mattityanannoo eleephelehuvannoo mikneyanannoo dvaarapaalakaraada obededomanannoo yegee yelanannoo nemisidaru.
1 Chronicles 15:18 in English
- King James Version (KJV)
- And with them their brethren of the second [degree], Zechariah, Ben, and Jaaziel, and Shemiramoth, and Jehiel, and Unni, Eliab, and Benaiah, and Maaseiah, and Mattithiah, and Elipheleh, and Mikneiah, and Obed-edom, and Jeiel, the porters.
- World English Bible (WEB)
- and with them their brothers of the second rank: Zechariah, Ben, Jaaziel, Shemiramoth, Jehiel, Unni, Eliab, Benaiah, Maaseiah, Mattithiah, Eliphelehu, Mikneiah, Obed-Edom, and Jeiel, the doorkeepers.
- American Standard Version (ASV)
- and with them their brethren of the second degree, Zechariah, Ben, and Jaaziel, and Shemiramoth, and Jehiel, and Unni, Eliab, and Benaiah, and Maaseiah, and Mattithiah, and Eliphelehu, and Mikneiah, and Obed-edom, and Jeiel, the doorkeepers.
- Bible in Basic English (BBE)
- And with them their brothers of the second order, Zechariah, Bani and Jaaziel and Shemiramoth and Jehiel and Unni, Eliab and Benaiah and Maaseiah and Mattithiah and Eliphelehu and Mikneiah, and Obed-edom and Jeiel, the door-keepers.
- Darby Translation (DBY)
- and with them their brethren of the second [rank], Zechariah, Ben, and Jaaziel, and Shemiramoth, and Jehiel, and Unni, Eliab, and Benaiah, and Maaseiah, and Mattithiah, and Elipheleh, and Mikneiah, and Obed-Edom, and Jeiel, the doorkeepers;
- Webster's Bible (WBS)
- And with them their brethren of the second [degree] , Zechariah, Ben, and Jaaziel, and Shemiramoth, and Jehiel, and Unni, Eliab, and Benaiah, and Maaseiah, and Mattithiah, and Elipheleh, and Mikneiah, and Obed-edom, and Jeiel, the porters.
- Young's Literal Translation (YLT)
- and with them their brethren, the seconds [in rank], Zechariah, Ben, and Jaaziel, and Shemiramoth, and Jehiel, and Unni, Eliab, and Benaiah, and Maaseiah, and Mattithiah, and Elipheleh, and Mikneiah; and Obed-Edom and Jeiel the gatekeepers;
Read in context
- 16ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
- 17ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.
- 18ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.
- 19ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ
- 20ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ;
Cross references
- 1 Chronicles 26:4 1 ಪೂರ್ವಕಾಲವೃತ್ತಾಂತ 26:4ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು
- 1 Chronicles 26:15 1 ಪೂರ್ವಕಾಲವೃತ್ತಾಂತ 26:15ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್ ಎಂಬ ಮನೆ ಬಂತು.
- 1 Chronicles 25:2–6 1 ಪೂರ್ವಕಾಲವೃತ್ತಾಂತ 25:2–6ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 1 Chronicles 26:8 1 ಪೂರ್ವಕಾಲವೃತ್ತಾಂತ 26:8ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.
- 1 Chronicles 16:38 1 ಪೂರ್ವಕಾಲವೃತ್ತಾಂತ 16:38ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
- 1 Chronicles 13:14 1 ಪೂರ್ವಕಾಲವೃತ್ತಾಂತ 13:14ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
- 1 Chronicles 25:9–31 1 ಪೂರ್ವಕಾಲವೃತ್ತಾಂತ 25:9–31ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ. ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
- 1 Chronicles 16:5–6 1 ಪೂರ್ವಕಾಲವೃತ್ತಾಂತ 16:5–6ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು. ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
Original words (Hebrew)
- brethren · H251אָח ʼâch
- second · H4932מִשְׁנֶה mishneh
- Zechariah · H2148זְכַרְיָה Zᵉkaryâh
- Ben · H1122בֵּן Bên
- Jaaziel · H3268יַעֲזִיאֵל Yaʻăzîyʼêl
- Shemiramoth · H8070שְׁמִירָמוֹת Shᵉmîyrâmôwth
- Jehiel · H3171יְחִיאֵל Yᵉchîyʼêl
- Unni · H6042עֻנִּי ʻUnnîy
- Eliab · H446אֱלִיאָב ʼĔlîyʼâb
- Benaiah · H1141בְּנָיָה Bᵉnâyâh
- Maaseiah · H4641מַעֲשֵׂיָה Maʻăsêyâh
- Mattithiah · H4993מַתִּתְיָה Mattithyâh
- Elipheleh · H466אֱלִיפְלֵהוּ ʼĔlîyphᵉlêhûw
- Mikneiah · H4737מִקְנֵיָהוּ Miqnêyâhûw
- Obed-edom · H5654עֹבֵד אֱדוֹם ʻÔbêd ʼĔdôwm
- Jeiel · H3273יְעִיאֵל Yᵉʻîyʼêl
- porters · H7778שׁוֹעֵר shôwʻêr