1 Chronicles · chapter 15 · verse 19
1 Chronicles 15:19 in Kannada
ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ
Haadugaararaada hemaananoo aasaaphanoo etaananoo taamrada taalagalannu baarisuvadakkoo
1 Chronicles 15:19 in English
- King James Version (KJV)
- So the singers, Heman, Asaph, and Ethan, [were appointed] to sound with cymbals of brass;
- World English Bible (WEB)
- So the singers, Heman, Asaph, and Ethan, were given cymbals of bronze to sound aloud;
- American Standard Version (ASV)
- So the singers, Heman, Asaph, and Ethan, [were appointed], with cymbals of brass to sound aloud;
- Bible in Basic English (BBE)
- So those who made melody, Heman, Asaph, and Ethan, were put in position, with brass instruments, sounding loudly;
- Darby Translation (DBY)
- and the singers, Heman, Asaph, and Ethan, to sound aloud with cymbals of brass;
- Webster's Bible (WBS)
- So the singers, Heman, Asaph, and Ethan, [were appointed] to sound with cymbals of brass;
- Young's Literal Translation (YLT)
- and the singers, Heman, Asaph, and Ethan, with cymbals of brass to sound,
Read in context
- 17ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.
- 18ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.
- 19ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ
- 20ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ;
- 21ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.
Cross references
- 1 Chronicles 25:6 1 ಪೂರ್ವಕಾಲವೃತ್ತಾಂತ 25:6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 1 Chronicles 16:42 1 ಪೂರ್ವಕಾಲವೃತ್ತಾಂತ 16:42ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- 1 Chronicles 25:1 1 ಪೂರ್ವಕಾಲವೃತ್ತಾಂತ 25:1ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
- 1 Chronicles 16:5 1 ಪೂರ್ವಕಾಲವೃತ್ತಾಂತ 16:5ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
- 1 Chronicles 15:16 1 ಪೂರ್ವಕಾಲವೃತ್ತಾಂತ 15:16ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
- 1 Chronicles 13:8 1 ಪೂರ್ವಕಾಲವೃತ್ತಾಂತ 13:8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
- Psalm 150:5 ಕೀರ್ತನೆಗಳು 150:5ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.