1 Chronicles · chapter 15 · verse 21
1 Chronicles 15:21 in Kannada
ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.
Mattityanoo eleephelehuvoo mikneyanoo obededomanoo yegeeye lanoo ajajyanoo hechchalavaagi shiminetaninda kinnarigalannu baarisuvadakkoo nemisalpattiddaru.
1 Chronicles 15:21 in English
- King James Version (KJV)
- And Mattithiah, and Elipheleh, and Mikneiah, and Obed-edom, and Jeiel, and Azaziah, with harps on the Sheminith to excel.
- World English Bible (WEB)
- and Mattithiah, Eliphelehu, Mikneiah, Obed-Edom, Jeiel, and Azaziah, with harps tuned to the eight-stringed lyre, to lead.
- American Standard Version (ASV)
- and Mattithiah, and Eliphelehu, and Mikneiah, and Obed-edom, and Jeiel, and Azaziah, with harps set to the Sheminith, to lead.
- Bible in Basic English (BBE)
- And Mattithiah and Eliphelehu and Mikneiah and Obed-edom and Jeiel and Azaziah, with corded instruments on the octave, to give the first note of the song.
- Darby Translation (DBY)
- and Mattithiah, and Elipheleh, and Mikneiah, and Obed-Edom and Jeiel, and Azaziah, with harps on the Sheminith to lead [the singing].
- Webster's Bible (WBS)
- And Mattithiah, and Elipheleh, and Mikneiah, and Obed-edom, and Jeiel, and Azaziah, with harps on the Sheminith to excel.
- Young's Literal Translation (YLT)
- and Mattithiah, and Elipheleh, and Mikneiah, and Obed-Edom, and Jeiel, and Azaziah, with harps, on the octave, to oversee.
Read in context
- 19ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ
- 20ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ;
- 21ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.
- 22ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.
- 23ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.
Cross references
- Psalm 12:1 ಕೀರ್ತನೆಗಳು 12:1ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
- Psalm 81:1–2 ಕೀರ್ತನೆಗಳು 81:1–2ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ. ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.
- Psalm 92:3 ಕೀರ್ತನೆಗಳು 92:3ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
- Psalm 150:3 ಕೀರ್ತನೆಗಳು 150:3ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
- Psalm 6:1–10 ಕೀರ್ತನೆಗಳು 6:1–10ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ. ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ. ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ? ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು. ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು? ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ. ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ. ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ; ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ. ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
- 1 Samuel 10:5 1 ಸಮುವೇಲನು 10:5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
- 1 Chronicles 16:5 1 ಪೂರ್ವಕಾಲವೃತ್ತಾಂತ 16:5ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
- Psalm 33:2 ಕೀರ್ತನೆಗಳು 33:2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- 1 Chronicles 25:6–7 1 ಪೂರ್ವಕಾಲವೃತ್ತಾಂತ 25:6–7ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
- 1 Chronicles 15:18 1 ಪೂರ್ವಕಾಲವೃತ್ತಾಂತ 15:18ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.
Original words (Hebrew)
- Mattithiah · H4993מַתִּתְיָה Mattithyâh
- Elipheleh · H466אֱלִיפְלֵהוּ ʼĔlîyphᵉlêhûw
- Mikneiah · H4737מִקְנֵיָהוּ Miqnêyâhûw
- Obed-edom · H5654עֹבֵד אֱדוֹם ʻÔbêd ʼĔdôwm
- Jeiel · H3273יְעִיאֵל Yᵉʻîyʼêl
- Azaziah · H5812עֲזַזְיָהוּ ʻĂzazyâhûw
- harps · H3658כִּנּוֹר kinnôwr
- Sheminith · H8067שְׁמִינִית shᵉmîynîyth
- excel · H5329נָצַח nâtsach