1 Chronicles · chapter 15 · verse 22
1 Chronicles 15:22 in Kannada
ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.
Aadare leviyara pradhaananaada kenanyanu haadu vadakke nemisalpattiddanu. Avanu grahikeyullavanaa dadarinda haaduvadakke kalisuttiddanu.
1 Chronicles 15:22 in English
- King James Version (KJV)
- And Chenaniah, chief of the Levites, [was] for song: he instructed about the song, because he [was] skilful.
- World English Bible (WEB)
- Chenaniah, chief of the Levites, was over the singing. He taught the singers, because he was skillful.
- American Standard Version (ASV)
- And Chenaniah, chief of the Levites, was over the song: he instructed about the song, because he was skilful.
- Bible in Basic English (BBE)
- And Chenaniah, chief of the Levites, was master of the music: he gave directions about the song, because he was expert.
- Darby Translation (DBY)
- And Chenaniah, chief of the Levites for the music, gave instruction in music, for he was skilful.
- Webster's Bible (WBS)
- And Chenaniah, chief of the Levites, [was] for song: he instructed about the song, because he [was] skillful.
- Young's Literal Translation (YLT)
- And Chenaniah, head of the Levites, [is] over the burden; he instructeth about the burden, for he [is] intelligent.
Read in context
- 20ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ;
- 21ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.
- 22ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.
- 23ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.
- 24ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
Cross references
- 1 Chronicles 25:7–8 1 ಪೂರ್ವಕಾಲವೃತ್ತಾಂತ 25:7–8ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
- 1 Chronicles 15:27 1 ಪೂರ್ವಕಾಲವೃತ್ತಾಂತ 15:27ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.
- 1 Chronicles 15:16 1 ಪೂರ್ವಕಾಲವೃತ್ತಾಂತ 15:16ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.