Skip to content
ThuthiThuthiThuthi
1 Chronicles · chapter 15 · verse 23

1 Chronicles 15:23 in Kannada

ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.

Berakyanoo elkaananoo manjooshakke dvaarapaalakaraagiddaru.

1 Chronicles 15:23 in English

King James Version (KJV)
And Berechiah and Elkanah [were] doorkeepers for the ark.
World English Bible (WEB)
Berechiah and Elkanah were doorkeepers for the ark.
American Standard Version (ASV)
And Berechiah and Elkanah were doorkeepers for the ark.
Bible in Basic English (BBE)
And Berechiah and Elkanah were door-keepers for the ark.
Darby Translation (DBY)
And Berechiah and Elkanah were doorkeepers for the ark.
Webster's Bible (WBS)
And Berechiah and Elkanah [were] door-keepers for the ark.
Young's Literal Translation (YLT)
And Berechiah and Elkanah [are] gatekeepers for the ark.

Read in context

  1. 21ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.
  2. 22ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.
  3. 23ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.
  4. 24ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್‌ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
  5. 25ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
Read all of 1 Chronicles 15

Cross references

Original words (Hebrew)

1 Chronicles 15:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.