1 Chronicles · chapter 15 · verse 26
1 Chronicles 15:26 in Kannada
ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
Devaru kartana odambadikeya manjooshavannu horalu leviyarige sahaaya kottaddarinda avaru elu horigalannoo elu tagarugalannoo baliyaagi arpisidaru.
1 Chronicles 15:26 in English
- King James Version (KJV)
- And it came to pass, when God helped the Levites that bare the ark of the covenant of the LORD, that they offered seven bullocks and seven rams.
- World English Bible (WEB)
- When God helped the Levites who bore the ark of the LORD’s covenant, they sacrificed seven bulls and seven rams.
- American Standard Version (ASV)
- And it came to pass, when God helped the Levites that bare the ark of the covenant of Jehovah, that they sacrificed seven bullocks and seven rams.
- Bible in Basic English (BBE)
- And when God gave help to the Levites who were lifting up the ark of the agreement of the Lord, they made an offering of seven oxen and seven sheep.
- Darby Translation (DBY)
- And it came to pass, when God helped the Levites that bore the ark of the covenant of Jehovah, that they sacrificed seven bullocks and seven rams.
- Webster's Bible (WBS)
- And it came to pass, when God helped the Levites that bore the ark of the covenant of the LORD, that they offered seven bullocks and seven rams.
- Young's Literal Translation (YLT)
- and it cometh to pass, in God's helping the Levites bearing the ark of the covenant of Jehovah, that they sacrifice seven bullocks and seven rams.
Read in context
- 24ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
- 25ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
- 26ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
- 27ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.
- 28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
Cross references
- Numbers 23:29 ಅರಣ್ಯಕಾಂಡ 23:29ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
- Psalm 66:13–15 ಕೀರ್ತನೆಗಳು 66:13–15ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- 1 Chronicles 29:14 1 ಪೂರ್ವಕಾಲವೃತ್ತಾಂತ 29:14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- Job 42:8 ಯೋಬನು 42:8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
- Numbers 23:1–4 ಅರಣ್ಯಕಾಂಡ 23:1–4ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು. ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು. ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು. ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.
- Numbers 29:32 ಅರಣ್ಯಕಾಂಡ 29:32ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
- Acts 26:22 ಅಪೊಸ್ತಲರ ಕೃತ್ಯಗಳು 26:22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
- 2 Corinthians 2:16 2 ಕೊರಿಂಥದವರಿಗೆ 2:16ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Ezekiel 45:23 ಯೆಹೆಜ್ಕೇಲನು 45:23ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;
- 1 Samuel 7:12 1 ಸಮುವೇಲನು 7:12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
- 2 Corinthians 3:5 2 ಕೊರಿಂಥದವರಿಗೆ 3:5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
- 2 Samuel 6:13 2 ಸಮುವೇಲನು 6:13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.