Skip to content
ThuthiThuthiThuthi
1 Chronicles · chapter 15 · verse 27

1 Chronicles 15:27 in Kannada

ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.

Daavee danoo manjooshavannu horuva leviyaroo haadugaararoo haadugaarara sangada iruva sangeetada yajamaananaada kenanyanoo nayavaada naarina melangiyannu dharisikondiddaru. Ida llade daaveedana mele naarina ephodu ittu.

1 Chronicles 15:27 in English

King James Version (KJV)
And David [was] clothed with a robe of fine linen, and all the Levites that bare the ark, and the singers, and Chenaniah the master of the song with the singers: David also [had] upon him an ephod of linen.
World English Bible (WEB)
David was clothed with a robe of fine linen, as were all the Levites who bore the ark, the singers, and Chenaniah the choir master with the singers; and David had an ephod of linen on him.
American Standard Version (ASV)
And David was clothed with a robe of fine linen, and all the Levites that bare the ark, and the singers, and Chenaniah the master of the song [with] the singers: and David had upon him an ephod of linen.
Bible in Basic English (BBE)
And David was clothed with a robe of fair linen, as were all the Levites who took up the ark, and those who made melody, and Chenaniah the master of those who made melody; and David had on a linen ephod;
Darby Translation (DBY)
And David was clothed with a robe of byssus, and all the Levites that bore the ark, and the singers, and Chenaniah chief of the music of the singers; and David had upon him a linen ephod.
Webster's Bible (WBS)
And David [was] clothed with a robe of fine linen, and all the Levites that bore the ark, and the singers, and Chenaniah the master of the song with the singers: David also [had] upon him an ephod of linen.
Young's Literal Translation (YLT)
And David is wrapped in an upper robe of fine linen, and all the Levites who are bearing the ark, and the singers, and Chenaniah head of the burden of the singers; and on David [is] an Ephod of linen.

Read in context

  1. 25ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
  2. 26ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
  3. 27ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.
  4. 28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
  5. 29ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
Read all of 1 Chronicles 15

Cross references

Original words (Hebrew)

1 Chronicles 15:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.