1 Chronicles · chapter 15 · verse 29
1 Chronicles 15:29 in Kannada
ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
Kartana odambadikeya manjoo shavu daaveedana pattanadalli seridaaga enaayi tandare, saulana magalaada viాkalu kuniyuttaa aaduttaa iruva arasanaada daaveedanannu kitiki yinda nodi tanna hrudayadalli avanannu heenaisidalu.
1 Chronicles 15:29 in English
- King James Version (KJV)
- And it came to pass, [as] the ark of the covenant of the LORD came to the city of David, that Michal the daughter of Saul looking out at a window saw king David dancing and playing: and she despised him in her heart.
- World English Bible (WEB)
- As the ark of the LORD’s covenant came to David’s city, Michal the daughter of Saul looked out at the window, and saw king David dancing and playing; and she despised him in her heart.
- American Standard Version (ASV)
- And it came to pass, as the ark of the covenant of Jehovah came to the city of David, that Michal the daughter of Saul looked out at the window, and saw king David dancing and playing; and she despised him in her heart.
- Bible in Basic English (BBE)
- And when the ark of the agreement of the Lord came into the town of David, Michal, the daughter of Saul, looking out of the window, saw King David dancing and playing; and to her mind he seemed foolish.
- Darby Translation (DBY)
- And it came to pass as the ark of the covenant of Jehovah came to the city of David, that Michal the daughter of Saul looked through a window, and saw king David dancing and playing; and she despised him in her heart.
- Webster's Bible (WBS)
- And it came to pass, [as] the ark of the covenant of the LORD came to the city of David, that Michal the daughter of Saul, looking out at a window, saw king David dancing and playing: and she despised him in her heart.
- Young's Literal Translation (YLT)
- and it cometh to pass, the ark of the covenant of Jehovah is entering in unto the city of David, and Michal daughter of Saul is looking through the window, and seeth king David dancing and playing, and despiseth him in her heart.
Read in context
- 27ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.
- 28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- 29ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
Cross references
- 2 Samuel 6:20–23 2 ಸಮುವೇಲನು 6:20–23ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು. ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು. ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು. ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.
- 2 Samuel 6:16 2 ಸಮುವೇಲನು 6:16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
- Psalm 150:4 ಕೀರ್ತನೆಗಳು 150:4ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ.
- Ecclesiastes 3:4 ಪ್ರಸಂಗಿ 3:4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
- 1 Samuel 25:44 1 ಸಮುವೇಲನು 25:44ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
- 1 Samuel 19:11–17 1 ಸಮುವೇಲನು 19:11–17ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು. ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು. ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು. ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು; ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
- 2 Corinthians 5:13 2 ಕೊರಿಂಥದವರಿಗೆ 5:13ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.
- Hebrews 9:4 ಇಬ್ರಿಯರಿಗೆ 9:4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
- Exodus 15:20 ವಿಮೋಚನಕಾಂಡ 15:20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- 1 Samuel 18:27–28 1 ಸಮುವೇಲನು 18:27–28ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;
- Jeremiah 3:16 ಯೆರೆಮೀಯ 3:16ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
- 2 Samuel 3:13–14 2 ಸಮುವೇಲನು 3:13–14ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು. ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
Original words (Hebrew)
- ark · H727אָרוֹן ʼârôwn
- covenant · H1285בְּרִית bᵉrîyth
- came · H935בּוֹא bôwʼ
- city · H5892עִיר ʻîyr
- David · H1732דָּוִד Dâvid
- Michal · H4324מִיכָל Mîykâl
- daughter · H1323בַּת bath
- Saul · H7586שָׁאוּל Shâʼûwl
- out · H8259שָׁקַף shâqaph
- window · H2474חַלּוֹן challôwn
- saw · H7200רָאָה râʼâh
- king · H4428מֶלֶךְ melek
- David · H1732דָּוִד Dâvid
- dancing · H7540רָקַד râqad
- playing · H7832שָׂחַק sâchaq
- despised · H959בָּזָה bâzâh
- heart · H3820לֵב lêb