Skip to content
ThuthiThuthiThuthi
1 Chronicles · chapter 15 · verse 3

1 Chronicles 15:3 in Kannada

ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.

Daavee danu kartana manjooshavannu taanu adakkoskara siddhamaadida adara sthalakke takkondu baruva nimitta yeroosalemige samasta israayelannu koodisi baramaadidanu.

1 Chronicles 15:3 in English

King James Version (KJV)
And David gathered all Israel together to Jerusalem, to bring up the ark of the LORD unto his place, which he had prepared for it.
World English Bible (WEB)
David assembled all Israel at Jerusalem, to bring up the LORD’s ark to its place, which he had prepared for it.
American Standard Version (ASV)
And David assembled all Israel at Jerusalem, to bring up the ark of Jehovah unto its place, which he had prepared for it.
Bible in Basic English (BBE)
And David made all Israel come together at Jerusalem, to take the ark of the Lord to its place, which he had got ready for it.
Darby Translation (DBY)
And David assembled all Israel to Jerusalem, to bring up the ark of Jehovah to its place that he had prepared for it.
Webster's Bible (WBS)
And David assembled all Israel to Jerusalem, to bring up the ark of the LORD to its place, which he had prepared for it.
Young's Literal Translation (YLT)
And David assembleth all Israel unto Jerusalem, to bring up the ark of Jehovah unto its place that he had prepared for it.

Read in context

  1. 1ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
  2. 2ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
  3. 3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
  4. 4ಇದಲ್ಲದೆ ದಾವೀದನು ಆರೋನನ ಮಕ್ಕಳನ್ನೂ ಲೇವಿಯರನ್ನೂ ಬರಮಾಡಿದನು.
  5. 5ಕೆಹಾತನ ಕುಮಾರರಲ್ಲಿ ಮುಖ್ಯಸ್ಥನಾದ ಉರೀ ಯೇಲನೂ ಅವನ ಸಹೋದರರಾದ ನೂರ ಇಪ್ಪತ್ತು ಮಂದಿಯೂ;
Read all of 1 Chronicles 15

Cross references

Original words (Hebrew)

1 Chronicles 15:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.