1 Chronicles · chapter 16 · verse 1
1 Chronicles 16:1 in Kannada
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
Avaru devara manjooshavannu tandu daaveedanu adakkoskara haakida dereya madhyadalli irisida taruvaaya avaru devara munde dahanabaligalannoo samaadhaanada baligalannoo arpisidaru.
1 Chronicles 16:1 in English
- King James Version (KJV)
- So they brought the ark of God, and set it in the midst of the tent that David had pitched for it: and they offered burnt sacrifices and peace offerings before God.
- World English Bible (WEB)
- They brought in God’s ark, and set it in the middle of the tent that David had pitched for it; and they offered burnt offerings and peace offerings before God.
- American Standard Version (ASV)
- And they brought in the ark of God, and set it in the midst of the tent that David had pitched for it: and they offered burnt-offerings and peace-offerings before God.
- Bible in Basic English (BBE)
- Then they took in the ark of God and put it inside the tent which David had put up for it; and they made offerings, burned offerings and peace-offerings before God.
- Darby Translation (DBY)
- And they brought in the ark of God, and set it in the midst of the tent that David had spread for it; and they presented burnt-offerings and peace-offerings before God.
- Webster's Bible (WBS)
- So they brought the ark of God, and set it in the midst of the tent that David had pitched for it: and they offered burnt-sacrifices and peace-offerings before God.
- Young's Literal Translation (YLT)
- And they bring in the ark of God, and set it up in the midst of the tent that David hath stretched out for it, and they bring near burnt-offerings and peace-offerings before God;
Read in context
- 1ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- 2ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
- 3ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.
Cross references
- 1 Chronicles 15:1 1 ಪೂರ್ವಕಾಲವೃತ್ತಾಂತ 15:1ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
- 2 Samuel 6:17–19 2 ಸಮುವೇಲನು 6:17–19ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
- 2 Chronicles 1:4 2 ಪೂರ್ವಕಾಲವೃತ್ತಾಂತ 1:4ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
- Ezra 6:16–18 ಎಜ್ರನು 6:16–18ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು. ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು. ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
- 2 Chronicles 5:6–7 2 ಪೂರ್ವಕಾಲವೃತ್ತಾಂತ 5:6–7ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು. ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
- 1 Chronicles 15:12 1 ಪೂರ್ವಕಾಲವೃತ್ತಾಂತ 15:12ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
- 1 Kings 8:5–6 1 ಅರಸುಗಳು 8:5–6ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು. ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
- Psalm 132:8 ಕೀರ್ತನೆಗಳು 132:8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
Original words (Hebrew)
- brought · H935בּוֹא bôwʼ
- ark · H727אָרוֹן ʼârôwn
- God · H430אֱלֹהִים ʼĕlôhîym
- set · H3322יָצַג yâtsag
- midst · H8432תָּוֶךְ tâvek
- tent · H168אֹהֶל ʼôhel
- David · H1732דָּוִד Dâvid
- pitched · H5186נָטָה nâṭâh
- offered · H7126קָרַב qârab
- sacrifices · H5930עֹלָה ʻôlâh
- offerings · H8002שֶׁלֶם shelem
- before · H6440פָּנִים pânîym
- God · H430אֱלֹהִים ʼĕlôhîym