1 Chronicles · chapter 16 · verse 11
1 Chronicles 16:11 in Kannada
ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
Kartanannoo aatana bala vannoo aashrayisiri. Aatana mukhavannu yaavaa galoo hudukiri.
1 Chronicles 16:11 in English
- King James Version (KJV)
- Seek the LORD and his strength, seek his face continually.
- World English Bible (WEB)
- Seek the LORD and his strength. Seek his face forever more.
- American Standard Version (ASV)
- Seek ye Jehovah and his strength; Seek his face evermore.
- Bible in Basic English (BBE)
- Let your search be for the Lord and for his strength; let your hearts ever be turned to him.
- Darby Translation (DBY)
- Seek Jehovah and his strength, Seek his face continually;
- Webster's Bible (WBS)
- Seek the LORD and his strength, seek his face continually.
- Young's Literal Translation (YLT)
- Seek ye Jehovah and His strength, Seek His face continually.
Read in context
- 9ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
- 10ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
- 11ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
- 12ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- 13ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,
Cross references
- Psalm 27:8–9 ಕೀರ್ತನೆಗಳು 27:8–9ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು. ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
- Zephaniah 2:2–3 ಚೆಫನ್ಯ 2:2–3ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ. ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
- Psalm 68:35 ಕೀರ್ತನೆಗಳು 68:35ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- Psalm 24:6 ಕೀರ್ತನೆಗಳು 24:6ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
- Psalm 67:1 ಕೀರ್ತನೆಗಳು 67:1ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- 2 Chronicles 6:41 2 ಪೂರ್ವಕಾಲವೃತ್ತಾಂತ 6:41ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
- Amos 5:6 ಆಮೋಸ 5:6ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
- Psalm 78:61 ಕೀರ್ತನೆಗಳು 78:61ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.